Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ
    Uncategorized

    ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ

    Updated:26/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು:
    ಇತ್ತೀಚಿಗೆ ದಳಿ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೋರ್ವರ ಮೇಲಿನ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹೇಮಂತ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

    Click Here

    Call us

    Click Here

    ಮೇ.17ರಂದು ನಡೆದ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಯವರು ಮೃತಪಟ್ಟಿದ್ದರು. ಘಟನಾ ಸ್ಥಳದಲ್ಲಿ ಮೃತಪಟ್ಟ ಮಹಿಳೆಯೋರ್ವರ ಮೈಮೇಲಿನ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಬಗ್ಗೆ ಕೆಲ ದಿನಗಳ ಬಳಿಕ ಶ್ರೀಕುಮಾರ ಎಂಬುವವರು ದೂರು ನೀಡಿದ್ದರು.

    ಅದರಂತೆ ಕಾರ್ಯಪ್ರವೃತ್ತರಾದ ಕೊಲ್ಲೂರು ಪೊಲೀಸ್ ಠಾಣಾ ಉಪನಿರೀಕ್ಷಕರಾದ ವಿನಯ ಎಂ. ಕೊರ್ಲಹಳ್ಳಿ, ನಾಗೇಂದ್ರ ಹೆಚ್‌ಸಿ, ಲಕ್ಷ್ಮಣ ಗಾಣಿಗ ಹೆಚ್‌ಸಿ, ರಾಘವೇಂದ್ರ ಹೆಚ್‌ಸಿ, ನಾಗರಾಜ ಪಿ.ಸಿ ರವರುಗಳು ಸಿಸಿಟಿವಿ, ಘಟನಾ ಸ್ಥಳದಲ್ಲಿ ಸಾರ್ವಜನಿಕರು ತೆಗೆದ ವಿವಿಧ ಫೊಟೋಗಳು ಮತ್ತು ತಾಂತ್ರಿಕ ಸಹಾಯದಿಂದ ಆರೋಪಿ ಕೊಲ್ಲೂರು ಕಲ್ಯಾಣಿಗುಡ್ಡೆಯ ಹೇಮಂತ s/o ನಾರಾಯಣ ಶೆಟ್ಟಿ ಎಂಬಾತನನ್ನು ಪ್ರಕರಣ ದಾಖಲಾದ 24 ಗಂಟೆ ಒಳಗಡೆ ಪತ್ತೆಹಚ್ಚಿ ಬಂಧಿಸಿದ್ದಾರೆ.

    ಆರೋಪಿಯು ಕಳವು ಮಾಡಿದ್ಸ 1) 3.910 ಗ್ರಾಂ ತೂಕದ 1 ಉಂಗುರ ಮೌಲ್ಯ ರೂಪಾಯಿ 57,000/-, 2) 3.450 ಗ್ರಾಂ ತೂಕದ 1 ಬಳೆ ಮೌಲ್ಯ ರೂಪಾಯಿ 50,000/- ಸಾವಿರ ಮತ್ತು 3) 7.160 ಗ್ರಾಂ ತೂಕದ 1 ಸರ ಮೌಲ್ಯ ರೂಪಾಯಿ 1,00,000/- ವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿ ಹೆಮಂತ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

    22/05/2026

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಉಡುಪಿ: ಡಿಪ್ಲೋಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ

    19/05/2026
    Leave A Reply Cancel Reply

    15 + one =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.