Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    ಊರ್ಮನೆ ಸಮಾಚಾರ

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ತಾಯಿಯೇ ಮೊದಲ ಗುರು. ಮನೆಯೇ ಮೊದಲ ಪಾಠಶಾಲೆ. ಈ ಮಾತಿನಂತೆ ಇಂದು ತಾಯಂದಿರೇ ತಮ್ಮ ಮಕ್ಕಳನ್ನು ತಿದ್ದಿ ತೀಡಬೇಕು. ಇಳಿ ವಯಸ್ಸಿನಲ್ಲಿಯೇ ನಾವು ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಪರಂಪರೆಯನ್ನು ಕಲಿಸಿದಾಗ ಮಾತ್ರ ಸಮಾಜದಲ್ಲಿ ದೌರ್ಜನ್ಯವೇ ಕಾಣದಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.

    Click Here

    Call us

    Click Here

    ಜಿಲ್ಲಾ ಚೈತನ್ಯ ಸ್ತ್ರೀ ಶಕ್ತಿ ಒಕ್ಕೂಟ ಉಡುಪಿ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಉಡುಪಿ, ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಸಂಘ ಉಡುಪಿ ಹಾಗೂ ವಿವಿಧ ಸಂಘಟನೆಯ ಸಹಯೋಗದೊಂದಿಗೆ ತೆಕ್ಕಟ್ಟೆ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಮಹಿಳಾ ಸ್ಪಂದನಾ ಸಮಾವೇಶ ನಿಮ್ಮ ದೂರು ನಮ್ಮ ಪರಿಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಉಡುಪಿ ಜಿಲ್ಲಾ ಚೈತನ್ಯ ಸ್ತ್ರೀ ಶಕ್ತಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರೇಮಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಶ್ರೀಲತಾ ಸುರೇಶ ಶೆಟ್ಟಿ, ವಿಕಲ ಚೇತನಾ ಅಧಿಕಾರಿ ರತ್ನಾ, ರಾಜ್ಯ ಸ್ಟೇಟ್ ಹೋಮ್ ಅಧೀಕ್ಷರು ಪುಷ್ಪಾ ರಾಣಿ, ಸಿಡಿಪಿಒ ಉಮೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

    ಈ ಸಂದರ್ಭ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಿಂದ ತೆಕ್ಕಟ್ಟೆ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದ ತನಕ ಮಹಿಳೆಯರ ಚಂಡೆ ವಾದನ ಹಾಗೂ ಕಲಶ ಹಿಡಿದ ಮಹಿಳೆಯರ ಸಾಲಿನೊಂದಿಗೆ ಅಯೋಗದ ಅಧ್ಯಕ್ಷರನ್ನು ಆರತಿ ಬೆಳಗಿ ಸ್ವಾಗತಿಸಿಕೊಂಡು ಪುರಮೆರವಣಿಗೆಯಲ್ಲಿ ಬರಮಾಡಿಕೊಂಡು ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಈ ಸಮಯ ಹತ್ತು ಹಲವಾರೂ ಸಮಸ್ಯೆಗಳ ದೂರನ್ನು ಮಹಿಳೆಯರು ಸೇರಿದಂತೆ ಸಾರ್ವಜನಿಕರು ಅಧ್ಯಕ್ಷರಿಗೆ ನೀಡಿದರು. ದೂರಿಗೆ ಸಂಬಂಧಪಟ್ಟಂತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಸಂಪರ್ಕಕಿಸಿ ಸಮಸ್ಯೆಯನ್ನು ಬಗೆ ಹರಿಸಲು ಕೆಲವೊಂದು ವಿಚಾರಗಳಿಗೆ ಖಡಕ್ ಆದೇಶವನ್ನು ನೀಡಿದರು.

    Click here

    Click here

    Click here

    Click Here

    Call us

    Call us

    ಹೇಮಾ ಜಗನ್ನಾಥ್ ಪ್ರಾರ್ಥಿಸಿದರು. ವಸಂತಿ ಕೊರೋಡ್ಕರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರ್ವಹಿಸಿದರು. ಸುಗುಣ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    7 + 5 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.