Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕು ಕಚೇರಿ ಪ್ರಜಾಸೌಧದ ಕೋರ್ಟ್‌ಹಾಲ್‌ನಲ್ಲಿ ಬೈಂದೂರು ಹೋಬಳಿಗೆ ಸಂಬಂಧಿಸಿದಂತೆ 94ಸಿ ಹಾಗೂ 94ಸಿಸಿ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ವಿತರಿಸಿದರು.

    Click Here

    Call us

    Click Here

    ಬಳಿಕ ಮಾತನಾಡಿದ ಶಾಸಕರು ಕ್ಷೇತ್ರದಲ್ಲಿ ಹಕ್ಕು ಪತ್ರ ವಂಚಿತರಿಗೆ ಕಾನೂನು ತೊಡಕುಗಳನ್ನು ನಿವಾರಿಸಿ ಕೊಂಡು ಅರ್ಹರಿಗೆ ಭೂಮಿ ಹಕ್ಕು ನೀಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಕಳೆದ ವಾರ ವಂಡ್ಸೆ ಹೋಬಳಿಯಲ್ಲಿ 50 ಕ್ಕೂ ಮಿಕ್ಕಿದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಿಸಲಾಗಿದೆ. ಪ್ರಸ್ತುತ ಕ್ಷೇತ್ರದ ಅರ್ಹ 24 ಕುಟುಂಬಕ್ಕೆ 94 ಸಿ ಹಾಗೂ 94 ಸಿಸಿ ಅಡಿ ಹಕ್ಕು ಪತ್ರ ವಿತರಿಸಲಾಗಿದೆ.ಬಡ ಜನರಿಗೆ ಹಕ್ಕು ಪತ್ರ ಒದಗಿಸುವುದೇ ಪ್ರಮುಖ ಆದ್ಯತೆಯನ್ನಾಗಿ ಇಟ್ಟು ಕೊಳ್ಳಲಾಗಿದೆ ಎಂದರು.

    24 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದ ಶಾಸಕರು:
    ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು, ತಗ್ಗರ್ಸೆ ಹಾಗೂ ಯಡ್ತರೆ ಗ್ರಾಮಗಳ 09 ಫಲಾನುಭವಿಗಳಿಗೆ 94 ಸಿಸಿ ಹಾಗೂ ಗೋಳಿಹೊಳೆ, ಜಡ್ಕಲ್, ಮುದೂರು, ಯಳಜಿತ್, ನಾಡ, ನಾವುಂದ, ಕಾಲ್ತೋಡು ಹಾಗೂ ಬಿಜೂರು ಗ್ರಾಮಗಳ 15 ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಿಸಲಾಯಿತು.

    ಸಭೆಯಲ್ಲಿ ತಹಸೀಲ್ದಾರ್ ರಾಮಚಂದ್ರಪ್ಪ, ಕಂದಾಯ ನಿರೀಕ್ಷಕರಾದ ಉಪೇಂದ್ರ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ

    27/05/2026

    ಕುಡಿತದ ಚಟವಿದ್ದ ವ್ಯಕ್ತಿ ಸಾವು

    27/05/2026

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ
    • ಕುಡಿತದ ಚಟವಿದ್ದ ವ್ಯಕ್ತಿ ಸಾವು
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.