Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    Updated:27/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕು ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ಕ್ಷೇತ್ರದ ಮೀನುಗಾರರಿಗೆ ಲೈಫ್ ಜಾಕೆಟ್ ವಿತರಿಸಿದರು.

    Click Here

    Call us

    Click Here

     ಬಳಿಕ ಮಾತನಾಡಿದ ಶಾಸಕರು ಮಾನವನ ಜೀವ ಅತ್ಯಮೂಲ್ಯವಾದದ್ದು, ಇಂದಿನ ದಿನಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊಟ್ಟೆಪಾಡಿಗಾಗಿ ಮೀನುಗಾರಿಕೆಯಲ್ಲಿ ತೊಡಗಿರುವ ಸಮಯ ದುರ್ಘಟನೆಗಳಾಗಿ ಜೀವ ಕಳೆದುಕೊಳ್ಳುವ ಸಂದರ್ಭಗಳನ್ನು ಕಾಣುತ್ತಿದ್ದೇವೆ.

    ಇದು ಅತ್ಯಂತ ದುರಾದೃಷ್ಟಕರ ಸಂಗತಿ. ಹಾಗಾಗಿ ಈ ಸಾಲಿನ ಸಮುದ್ರ ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಸಂಪ್ರದಾಯಿಕ ಮೀನುಗಾರಿಕೆಯಲ್ಲಿ ಹಾಗೂ ನದಿ ಪಾತ್ರಗಳಲ್ಲಿ ಇನ್ನಿತರ ಕೆಲಸಗಳಲ್ಲಿ ತೊಡಗಿಕೊಳ್ಳುವ ಮೀನುಗಾರ ಬಾಂಧವರು ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಮನವಿ ಮಾಡಿದರು. ಲೈಫ್ ಜಾಕೆಟ್ ಸಾಕಷ್ಟು ಸಂಖ್ಯೆಯಲ್ಲಿ ವಿತರಣೆ ಆಗಿದ್ದು, ಅದನ್ನು ಪಡೆದುಕೊಂಡವರು ಅದರ ಸದ್ಭಬಳಕೆ ಮಾಡಲು ಕರೆ ನೀಡಿದರು

    ಮೀನುಗಾರರಿಗೆ ಲೈಫ್ ಬಾಯ್ ಒದಗಿಸಲು ಅಧಿಕಾರಿಗಳಿಗೆ ಸೂಚನೆ:
    ಪ್ರಸ್ತುತ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಲೈಫ್ ಜಾಕೆಟ್ ವಿತರಿಸಲಾಗಿದೆ. ಕೆಲವು ಕಡೆ ಮೀನುಗಾರರಿಂದ ಲೈಫ್ ಬಾಯ್ ಒದಗಿಸಲು ಬೇಡಿಕೆ ಇರುವುದಾಗಿದೆ. ಹಾಗಾಗಿ ಮುಂದಿನ ಬಾರಿ ಮೀನುಗಾರರ ಬೇಡಿಕೆಯಂತೆ ಲೈಫ್ ಬಾಯ್ ಒದಗಿಸಲು ಅಗತ್ಯ ಕ್ರಮವಹಿಸಲು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಹಾಗೂ ಇತರೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಬ್ಯೂಟಿ ಪಾರ್ಲರ್ ತರಬೇತಿ

    27/05/2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ

    27/05/2026

    ಕುಡಿತದ ಚಟವಿದ್ದ ವ್ಯಕ್ತಿ ಸಾವು

    27/05/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಬ್ಯೂಟಿ ಪಾರ್ಲರ್ ತರಬೇತಿ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ
    • ಕುಡಿತದ ಚಟವಿದ್ದ ವ್ಯಕ್ತಿ ಸಾವು
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.