Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಹುಮುಖ ಪ್ರತಿಭೆ ಮಣೂರಿನ ಪ್ರಭಾಕರ್‌ರಿಗೆ ಅಕ್ಷರದಕ್ಕರೆ ವಿಶೇಷ ಗೌರವ
    ಊರ್ಮನೆ ಸಮಾಚಾರ

    ಬಹುಮುಖ ಪ್ರತಿಭೆ ಮಣೂರಿನ ಪ್ರಭಾಕರ್‌ರಿಗೆ ಅಕ್ಷರದಕ್ಕರೆ ವಿಶೇಷ ಗೌರವ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹೋಬಳಿ ಘಟಕ ಕೋಟ ಇವರ ಆಶ್ರಯದಲ್ಲಿ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ನಡೆದ ‘ಅಕ್ಷರದಕ್ಕರೆ-2026’ಕಾರ್ಯಕ್ರಮದಲ್ಲಿಸಮುದಾಯ ಸಾಧಕ ಪುರಸ್ಕಾರವನ್ನು ಉಪನ್ಯಾಸಕ ಮಂಜುನಾಥ್, ಬಿಎಸ್ ಎನ್ ಎಲ್ ಪ್ರಮುಖ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಣೂರಿನ ಪ್ರಭಾಕರ್ ಇವರುಗಳಿಗೆ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ,ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್,ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ. ಕೃಷ್ಣ ಕಾಂಚನ್,ದಸಂಸ ಮೈಸೂರು ವಿಭಾಗೀಯ ಸಂಘಟನಾ  ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ್ ಗಿಳಿಯಾರು ಸೇರಿದಂತೆ ಅನೇಕರು ಉಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪ್ರಾರಂಭೋತ್ಸವ

    01/06/2026

    ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ರಾಷ್ಟ್ರಕ್ಕೆ 196ನೇ ರ‍್ಯಾಂಕ್‌

    01/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ

    01/06/2026
    Leave A Reply Cancel Reply

    nineteen − three =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪ್ರಾರಂಭೋತ್ಸವ
    • ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ರಾಷ್ಟ್ರಕ್ಕೆ 196ನೇ ರ‍್ಯಾಂಕ್‌
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ
    • ಕುಂದಾಪುರ: ನಿವೃತ್ತ ಶಿಕ್ಷಕರಾದ ರಾಮರಾಯ ಆಚಾರ್ಯ ಹಾಗೂ ಡಾ. ಶೇಖರ ಬಿ. ಅವರಿಗೆ ಸನ್ಮಾನ
    • ಬಹುಮುಖ ಪ್ರತಿಭೆ ಮಣೂರಿನ ಪ್ರಭಾಕರ್‌ರಿಗೆ ಅಕ್ಷರದಕ್ಕರೆ ವಿಶೇಷ ಗೌರವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.