Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ: ವಿಶ್ವ ತಂಬಾಕು ವಿರೋಧ ದಿನಾಚರಣೆ
    ಊರ್ಮನೆ ಸಮಾಚಾರ

    ತೆಕ್ಕಟ್ಟೆ: ವಿಶ್ವ ತಂಬಾಕು ವಿರೋಧ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕುಂದಾಪುರ -2 ತಾಲೂಕು ತೆಕ್ಕಟ್ಟೆ ವಲಯದ ತೆಕ್ಕಟ್ಟೆ ಕಾರ್ಯಕ್ಷೇತ್ರದಲ್ಲಿ ವಿಶ್ವ ತಂಬಾಕು ವಿರೋಧ ದಿನಾಚರಣೆಯನ್ನು, (ತಂಬಾಕು ಮುಕ್ತ ಭಾರತ,) ತೆಕ್ಕಟ್ಟೆ ಶಿಶು ಮಂದಿರದಲ್ಲಿ ಆಚರಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಬ್ರಹ್ಮಣ್ಯ ಶೆಟ್ಟಿ ಅವರು ಭಾಗವಹಿಸಿದ್ದು ತಂಬಾಕು ಸೇವನೆಯಿಂದ ಬರಬಹುದಾದ ಕಾಯಿಲೆಗಳು ಮತ್ತು ಅದರಿಂದಾಗುವ ದುಷ್ಪರಿಣಾಮಗಳು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಅವರು ಇಂದಿನ ವಾತಾವರಣದಲ್ಲಿ ತಂಬಾಕು ಮುಕ್ತರಾಗಿ ಹೇಗೆ ಉತ್ತಮ ಭಾರತೀಯ ಪ್ರಜೆಯಾಗಿ ಬಾಳಬೇಕು ಹೇಗೆ ಜೀವನ ಮಾಡಬೇಕು ಅವರನ್ನು ಯಾವ ರೀತಿ ಪಾಲನೆ ಪೋಷಣೆ ಮಾಡಿದರೆ  ದುಶ್ಚಟಗಳಿಂದ ಮುಕ್ತರನ್ನಾಗಿಸಬೇಕು ಎಂದು ಪೋಷಕರಿಗೆ ಕಿವಿ ಮಾತನ್ನು ಹೇಳಿದರಲ್ಲದೆ ಶ್ರೀ ಕ್ಷೇತ್ರದ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಫಲಾನುಭವಿಗಳಿಗೆ ಇದುವರೆಗೆ ದೊರಕಿದ ಹಾಗೂ ಮುಂದೆ ದೊರಕಲಿರುವ ವಿಶೇಷ ಸೌಲಭ್ಯಗಳ ಬಗ್ಗೆ ಹಾಗೂ ಪ್ರಯೋಜನಗಳ ಬಗ್ಗೆ ವಿವರಿಸಿದರು.

    ಕುಂದಾಪುರ -2 ತಾಲೂಕಿನ ಯೋಜನಾಧಿಕಾರಿ ಸುಧೀರ್ ಹಂಗಳೂರು ಇವರು ಗ್ರಾಮಾಭಿವೃದ್ಧಿ ಯೋಜನೆ ನಡೆದು ಬಂದ ಹಾಗೆ ಸಿಗಬಹುದಾದ ಸೌಲಭ್ಯಗಳು ಅನುದಾನಗಳು ಹಾಗೂ ಅದರಿಂದ ಸದಸ್ಯರು ವೈಯಕ್ತಿಕ ವ್ಯಕ್ತಿತ್ವ ಕೌಟುಂಬಿಕ ಅಭಿವೃದ್ಧಿ ಗಳು ಸಮುದಾಯದ ಅಭಿವೃದ್ಧಿಗೆ ಯಾವ ರೀತಿ ಪ್ರೇರೇಪಣೆ ನೀಡಿದೆ ಎಂಬುದರ ಕುರಿತು ಉದಾಹರಣೆಯೊಂದಿಗೆ ವಿವರಿಸುತ್ತ  ವಿಶ್ವ ತಂಬಾಕು ವಿರೋಧ ದಿನಾಚರಣೆಯನ್ನು ಪೂಜ್ಯರು  ದೇಶಾದ್ಯಂತ ಆಚರಣೆ ಮಾಡಲು ಇರುವ ಧ್ಯೇಯೋದ್ದೇಶಗಳನ್ನು  ಅವರ ಆಶಯಗಳನ್ನು ವಿವರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಾಗೂ ಒಕ್ಕೂಟದ ಅಧ್ಯಕ್ಷ ರಾಜೇಶ್ ಕಾಂಚನ್ ಅವರು ಗ್ರಾಮಾಅಭಿವೃದ್ಧಿ ಯೋಜನೆಗಯಿಂದ ತಮ್ಮ ವೈಯಕ್ತಿಕ ಜೀವನ ಹಾಗೂ ವೃತ್ತಿ ಜೀವನದಲ್ಲಿ ಹಾಗೂ ಒಕ್ಕೂಟದಲ್ಲಿ ಯಾವ ರೀತಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ ಎಂದು ತಮ್ಮ ಅನುಭವ ಹಂಚಿಕೊಂಡರು.

    ನಿಕಟಪೂರ್ವ ವಲಯದ ಅಧ್ಯಕ್ಷ ರಮೇಶ್ ಆಚಾರ್ಯ ಕಾರ್ಯಕ್ರಮದ ದ್ಯೆಯೋದ್ದೇಶ ಹಾಗೂ ಯೋಜನೆ ನಡೆದು ಬಂದ ಹಾದಿ ಕುರಿತು ತಮಗೆ ಆದ ಅನುಭವ ಹಾಗೂ ಅಭಿವೃದ್ಧಿಯ ಕುರಿತು ತಮ್ಮ ಆಶಯವನ್ನು ತಿಳಿಸಿದರು. ಯೋಜನೆಯ ಅದ್ಭುತ ಕಾರ್ಯಕ್ರಮಗಳಲ್ಲಿಒಂದಾದ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದ ಫಲಾನುಭವಿಗಳಿಗೆ ನೊಂದಾವಣೆ ಕಾರ್ಡನ್ನು ವಿತರಿಸಲಾಯಿತು.

    Click here

    Click here

    Click here

    Click Here

    Call us

    Call us

    ತೆಕ್ಕಟ್ಟೆ ವಲಯದ ಮೇಲ್ವಿಚಾರಕರಾದ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಅನುಷಾ ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ ಉಷಾ ಸ್ವಾಗತಿಸಿ, ಸಾರಿಕಾ ವಂದಿಸಿದರು.

    ಈ ಸಂದರ್ಭ ಸ್ಥಳೀಯ ತಂಡದ ಸದಸ್ಯರು ಪದಾಧಿಕಾರಿಯವರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಶಾಸಕ ಗುರುರಾಜ ಗಂಟಿಹೊಳೆ ಸಭೆ – ಮಾನವೀಯ ಸ್ಪಂದನೆಯೊಂದಿಗೆ ಕರ್ತವ್ಯ ನಿರ್ವಹಿಸಲು ಸಲಹೆ

    02/06/2026

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ

    02/06/2026

    ಶಿರೂರು: ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು

    02/06/2026
    Leave A Reply Cancel Reply

    five × five =

    Call us

    Click Here

    Call us

    Call us

    Call us
    Highest Viewed Recently
    • ಜೆಇಇ ಅಡ್ವಾನ್ಸ್ 2026: ಆಳ್ವಾಸ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ
    • ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಶಾಸಕ ಗುರುರಾಜ ಗಂಟಿಹೊಳೆ ಸಭೆ – ಮಾನವೀಯ ಸ್ಪಂದನೆಯೊಂದಿಗೆ ಕರ್ತವ್ಯ ನಿರ್ವಹಿಸಲು ಸಲಹೆ
    • ತೆಕ್ಕಟ್ಟೆ: ವಿಶ್ವ ತಂಬಾಕು ವಿರೋಧ ದಿನಾಚರಣೆ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ
    • ಶಿರೂರು: ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.