Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾರ್ಥಕ್ಯ ಕಂಡ ಸೇವಾ ಅವಧಿಯ ದಿನಗಳು ಮೆಚ್ಚುಗೆ: ಗೋಪಾಲಕೃಷ್ಣ ಶೆಟ್ಟಿ
    ಊರ್ಮನೆ ಸಮಾಚಾರ

    ಸಾರ್ಥಕ್ಯ ಕಂಡ ಸೇವಾ ಅವಧಿಯ ದಿನಗಳು ಮೆಚ್ಚುಗೆ: ಗೋಪಾಲಕೃಷ್ಣ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಾಲಿಗ್ರಾಮ ಪಟ್ಟಣಪಂಚಾಯತ್ ನಲ್ಲಿ ಸತತ 35 ವರ್ಷಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಕಂದಾಯ ನಿರೀಕ್ಷಕ ಕಾರ್ಕಡ ಚಂದ್ರಶೇಖರ ಸೋಮಯಾಜಿ ಇವರ ಸೇವಾ ಬಿಳ್ಕೋಡುಗೆ ಕಾರ್ಯಕ್ರಮ ಮಂಗಳವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಜೀವನದ ಸಾರ್ಥಕ್ಯ ಕಂಡ ಕ್ಷೇತ್ರ ಅದು ಅವರು ಕಾರ್ಯನಿರ್ವಹಿಸಿದ ಕ್ಷೇತ್ರ ಸೋಮಯಾಜಿ ಅವರು ನಿಷ್ಕಲ್ಮಶ ಕಾರ್ಯವೈಕರಿಗೆ ಸಾರ್ವಜನಿಕರು ಪ್ರಶಂಸೆಯ ಗರಿ ನೀಡಿದ್ದಾರೆ. ಪಟ್ಟಣಪಂಚಾಯತ್‌ನಲ್ಲಿ ಹಿರಿತನದ ಅನುಭವಿ ಕಾರ್ಯನಿರ್ವಹಣೆ ಎಲ್ಲರಿಗೂ ಮಾದರಿಯಾಗಿದೆ, ವೃತ್ತಿ ಕಾಯಕದ ಜತೆ ಸಾಮಾಜಿಕ ಕಾರ್ಯ ಅತ್ಯಂತ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು.

    ಇದೇ ವೇಳೆ ಪಟ್ಟಣಪಂಚಾಯತ್ ವತಿಯಿಂದ ಸೇವಾನಿವೃತ್ತಿಯ ಚಂದ್ರಶೇಖರ ಸೋಮಯಾಜಿ ದಂಪತಿಗಳಿಗೆ ಗೌರವಾಭಿನಂದನೆಯನ್ನು ಸಲ್ಲಿಸಲಾಯಿತು.

    ಸಭೆಯ ಅಧ್ಯಕ್ಷತೆಯನ್ನು ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕರ್ ವಹಿಸಿ ಸೋಮಯಾಜಿಯವರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿ ಬಿಳ್ಕೋಡುಗೆ ನೀಡಿದರು.

    ಮುಖ್ಯ ಅತಿಥಿಗಳಾಗಿ ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಜಿಲ್ಲಾ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಶೆಟ್ಟಿ, ಪಟ್ಟಣಪಂಚಾಯತ್ ಹಿರಿಯ ಗ್ರಾಮಸ್ಥ ಶ್ರೀನಿವಾಸ್ ಉಪಾಧ್ಯಾ, ಚಂದ್ರಶೇಖರ ಸೋಮಯಾಜಿ ಪತ್ನಿ ಪವಿತ್ರ ಸೋಮಯಾಜಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಟ್ಟಣಪಂಚಾಯತ್ ಸಿಬ್ಬಂದಿ ಸುಮಿತ್ರಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಎಂ. ಅವರಿಗೆ ಪಾಂಡೇಶ್ವರ ಠಾಣೆಗೆ ವರ್ಗಾವಣೆ

    03/06/2026

    ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಆಧ್ಯಾತ್ಮಿಕ ಜಾಗೃತಿ ಶಿಬಿರ 

    03/06/2026

    ಜೂ.10ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ

    03/06/2026
    Leave A Reply Cancel Reply

    seven + 8 =

    Call us

    Click Here

    Call us

    Call us

    Call us
    Highest Viewed Recently
    • ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಎಂ. ಅವರಿಗೆ ಪಾಂಡೇಶ್ವರ ಠಾಣೆಗೆ ವರ್ಗಾವಣೆ
    • ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಆಧ್ಯಾತ್ಮಿಕ ಜಾಗೃತಿ ಶಿಬಿರ 
    • ಜೂ.10ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ
    • ಬೈಕಿಗೆ ಹಿಂದಿನಿಂದ ಡಿಕ್ಕಿಯಾದ ಕಾರು. ಬೈಕ್‌ ಸವಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.