Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಕಿಗೆ ಹಿಂದಿನಿಂದ ಡಿಕ್ಕಿಯಾದ ಕಾರು. ಬೈಕ್‌ ಸವಾರ ಸಾವು
    ಊರ್ಮನೆ ಸಮಾಚಾರ

    ಬೈಕಿಗೆ ಹಿಂದಿನಿಂದ ಡಿಕ್ಕಿಯಾದ ಕಾರು. ಬೈಕ್‌ ಸವಾರ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಚಲಿಸುತ್ತಿದ್ದ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಉದ್ಲಾಡಿ ತೆಂಕಬೆಟ್ಟು ಬಸ್ ಸ್ಟ್ಯಾಂಡ್ ಬಳಿ ಮಂಗಳವಾರ ಸಂಭವಿಸಿದೆ.

    Click Here

    Call us

    Click Here

    ಜೂನ್.2ರಂದು ಬೆಳಗ್ಗೆ ಸುಮಾರು 8:15ರ ವೇಳೆಗೆ ಸಾಹೇಬ್ರಕಟ್ಟೆಯಿಂದ ಕೋಟ ಮೂರುಕೈ ರಸ್ತೆಯ ಬಸ್ ಸ್ಟ್ಯಾಂಡ್ ಬಳಿ ನಂದನ್ ಎಂಬುವವರು ತಮ್ಮ ಬೈಕ್ ನಲ್ಲಿ ಬನ್ನಾಡಿ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಕೋಟ ಮೂರುಕೈ-ಸಾಹೇಬ್ರಕಟ್ಟೆ ರಸ್ತೆಯಲ್ಲಿ ಹಿಂದಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಅಪರಿಚಿತ ವಾಹನವೊಂದು ನಂದನ್ ಅವರ ಬೈಕ್ಗೆ ಜೋರಾಗಿ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ತೀವ್ರತೆಗೆ ನಂದನ್ ಅವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದಿದ್ದು, ಹೊಟ್ಟೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಅಪಘಾತವೆಸಗಿದ ವಾಹನದ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನಂದನ್ ಅವರನ್ನು ತಕ್ಷಣವೇ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಹಾಗೂ ಪರಾರಿಯಾದ ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಎಂ. ಅವರಿಗೆ ಪಾಂಡೇಶ್ವರ ಠಾಣೆಗೆ ವರ್ಗಾವಣೆ

    03/06/2026

    ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಆಧ್ಯಾತ್ಮಿಕ ಜಾಗೃತಿ ಶಿಬಿರ 

    03/06/2026

    ಜೂ.10ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ

    03/06/2026
    Leave A Reply Cancel Reply

    17 − 14 =

    Call us

    Click Here

    Call us

    Call us

    Call us
    Highest Viewed Recently
    • ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಎಂ. ಅವರಿಗೆ ಪಾಂಡೇಶ್ವರ ಠಾಣೆಗೆ ವರ್ಗಾವಣೆ
    • ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಆಧ್ಯಾತ್ಮಿಕ ಜಾಗೃತಿ ಶಿಬಿರ 
    • ಜೂ.10ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ
    • ಬೈಕಿಗೆ ಹಿಂದಿನಿಂದ ಡಿಕ್ಕಿಯಾದ ಕಾರು. ಬೈಕ್‌ ಸವಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.