Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುಂಗಾರು ಮಳೆ ಮುನ್ನೆಚ್ಚರಿಕೆ – ಉಡುಪಿ‌ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ
    ಉಡುಪಿ ಜಿಲ್ಲೆ

    ಮುಂಗಾರು ಮಳೆ ಮುನ್ನೆಚ್ಚರಿಕೆ – ಉಡುಪಿ‌ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ

    Updated:05/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ನಿರ್ಮಿಸಲಾಗಿದೆ.

    Click Here

    Call us

    Click Here

    ದೂ.ಸಂಖ್ಯೆ: 0820-2574802, ಟೋಲ್ ಫ್ರೀ ನಂಬರ್ 1077

    ತಾಲೂಕು ತಹಶೀಲ್ದಾರರ ಕಚೇರಿಗಳಾದ
    ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಬೈಂದೂರು ದೂ.ಸಂಖ್ಯೆ: 08254-251657, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ತಾಲೂಕು ದೂ.ಸಂಖ್ಯೆ: 08253-250201 ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಾದ ಪೌರಾಯುಕ್ತರು ಉಡುಪಿ ನಗರಸಭೆ ದೂ.ಸಂಖ್ಯೆ: 0820-2520306, ಮುಖ್ಯಾಧಿಕಾರಿಗಳ ಕಚೇರಿಗಳಾದ ಪುರಸಭೆ ಕುಂದಾಪುರ ದೂ.ಸಂಖ್ಯೆ: 08254-230410, ಪುರಸಭೆ ಕಾರ್ಕಳ ದೂ.ಸಂಖ್ಯೆ: 08258-230292, ಪುರಸಭೆ ಕಾಪು ದೂ.ಸಂಖ್ಯೆ: 0820-2551061, ಬೈಂದೂರು ಪಟ್ಟಣ ಪಂಚಾಯತ್ ದೂ.ಸಂಖ್ಯೆ: 08254-251058, 7019166640 ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ದೂ.ಸಂಖ್ಯೆ: 9035627273, 7353449984 ಅನ್ನು ಸ್ಥಾಪಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    05/06/2026

    ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಆಹ್ವಾನ

    04/06/2026

    ಉಡುಪಿ: ಜೂ.6 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    04/06/2026
    Leave A Reply Cancel Reply

    9 − 7 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ‌ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಗಳ ಬಂಧನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
    • ಎನ್‌.ಐ.ಎಫ್‌.ಟಿ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ
    • ಗಂಗನಾಡು: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.