Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ

    Updated:06/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್‌ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಾಜೆಕ್ಟ್ ಎಕ್ಸ್ಪೋ – ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಇತ್ತೀಚಿಗೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರೋತ್ಸಾಹಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೇಯಸ್ ಸುವರ್ಣ, ಸಾನ್ವಿ ಟೆಕ್ನಾಲಜೀಸ್, ಸಾಲಿಗ್ರಾಮ ಹಾಗೂ ರಾಜಲಕ್ಷ್ಮಿ ಆನಂದನ್, ಸೆಂಟರ್ ಹೆಡ್, ಸ್ಕೂಲ್ ಆಫ್ ಐಟಿ ಸ್ಕಿಲ್ಸ್, ಎಂಎಸ್‌ಡಿಸಿ, ಮಣಿಪಾಲ ಭಾಗವಹಿಸಿದ್ದರು.

    ಅತಿಥಿಗಳು ವಿದ್ಯಾರ್ಥಿಗಳ ನವೀನ ಯೋಜನೆಗಳನ್ನು ಶ್ಲಾಘಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಸೃಜನಶೀಲತೆ, ನವೀನ ಚಿಂತನೆ, ತಾಂತ್ರಿಕ ಕೌಶಲ್ಯ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳು ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಅತ್ಯಗತ್ಯವೆಂದು ತಿಳಿಸಿದರು. ವಿದ್ಯಾರ್ಥಿಗಳು ನಿರಂತರ ಕಲಿಕೆಯ ಮೂಲಕ ತಮ್ಮ ಜ್ಞಾನವನ್ನು ನವೀಕರಿಸಿಕೊಳ್ಳಬೇಕು ಹಾಗೂ ಉದ್ಯಮಶೀಲ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಈ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಒಳ್ಳೆಯ ವೇದಿಕೆ ಎಂದು ಸಲಹೆ ನೀಡಿದರು.

    ಕಾರ್ಯಕ್ರಮದ ಸಂಯೋಜಕರಾದ ಪ್ರಣಮ್ ಆರ್. ಹಾಗೂ ಮೇಘಾ ಉಪಸ್ಥಿತರಿದ್ದರು. ಪ್ರಾಜೆಕ್ಟ್ ಎಕ್ಸ್ಪೋದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. 

    ವಿದ್ಯಾರ್ಥಿನಿ ರಿಶಿತಾ ಪ್ರಾರ್ಥಿಸಿದರು. ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳಾದ ಜಯಲಕ್ಷ್ಮಿ ಕೆ. ಅತಿಥಿಗಳನ್ನು ಪರಿಚಯಿಸಿ, ಹರೀಶ್ ಕಾಂಚನ್ ವಿಜೇತರ ಪಟ್ಟಿ ವಾಚಿಸಿ, ವಿಭಾಗದ ಸಹ ಪ್ರಾಧ್ಯಾಪಕರಾದ ಗಿರಿರಾಜ್ ಭಟ್ ಸ್ವಾಗತಿಸಿ, ನಿರ್ಮಲ ಬಿಲ್ಲವ ಕಾರ್ಯಕ್ರಮ ನಿರೂಪಿಸಿ, ವಿಲ್ಮಾ ಶೆರಲ್ ವಂದಿಸಿದರು.

    Click here

    Click here

    Click here

    Click Here

    Call us

    Call us

     

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ದಿನಾಚರಣೆ

    06/06/2026

    ನಿವೃತ್ತ ಶಿಕ್ಷಕ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ನಿಧನ

    06/06/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

    05/06/2026
    Leave A Reply Cancel Reply

    2 × four =

    Call us

    Click Here

    Call us

    Call us

    Call us
    Highest Viewed Recently
    • ಪಂಚವರ್ಣ ಸಂಘಟನೆ ಪುನೀತ್ ರಾಜ್‌ಕುಮಾರ್ ವಿದ್ಯಾನಿಧಿ ಯೋಜನೆ ಅನುಷ್ಠಾನ
    • ವಿಶ್ವ ಪರಿಸರ ದಿನಾಚರಣೆ: ಕೋಟೇಶ್ವರ ಹಳೆ ಅಳಿವೆ ಸಮುದ್ರ ತೀರದಲ್ಲಿ ಯಶಸ್ವಿ ಸ್ವಚ್ಛತಾ ಕಾರ್ಯಕ್ರಮ
    • ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ
    • ಉಡುಪಿ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.