Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಅರುಣ್‌ ಕುಮಾರ್‌ ದಂಡಾವತಿ ಅವರಿಗೆ ಡಾಕ್ಟರೇಟ್ ಪದವಿ
    alvas nudisiri

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಅರುಣ್‌ ಕುಮಾರ್‌ ದಂಡಾವತಿ ಅವರಿಗೆ ಡಾಕ್ಟರೇಟ್ ಪದವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅರುಣ್ ಕುಮಾರ್ ದಂಡಾವತಿ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

    Click Here

    Call us

    Click Here

    ಅವರು “Synthesis, Characterization and Nonlinear Optical Properties of Some New Terphenyl Derivatives”  ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದು, ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಸಂಶುದ್ದೀನ್ ಸೆರಂತಿಮಠರವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.

    ಅರುಣ್ ಕುಮಾರ್ ದಂಡಾವತಿಯವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಗಳಾದ ಫ್ರಾನ್ಸಿಸ್ ಹಾಗೂ ರತ್ನಮ್ಮ ದಂಪತಿಯ ಹಿರಿಯ ಪುತ್ರ. ಇವರ ಈ ಶೈಕ್ಷಣಿಕ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    08/06/2026

    ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    08/06/2026

    ಕೆ.ಸಿ.ಇ.ಟಿ ಫಲಿತಾಂಶದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    08/06/2026
    Leave A Reply Cancel Reply

    14 − 8 =

    Call us

    Click Here

    Call us

    Call us

    Call us
    Highest Viewed Recently
    • ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
    • ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಅವರು ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ
    • ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.