Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
    ಊರ್ಮನೆ ಸಮಾಚಾರ

    ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಏಪ್ರಿಲ್ 23 ಮತ್ತು 24 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಇಂಜಿನಿಯರಿಂಗ್ ವಿಭಾಗದಲ್ಲಿ  ನಾಗದೇವ್‌ ಎಂ. ಜಿ 28 ನೇ ರ‍್ಯಾಂಕ್ ಪಡೆದುಕೊಂಡು ಅದ್ಭುತ ಸಾಧನೆಗೈದಿದ್ದಾರೆ.

    Click Here

    Call us

    Click Here

    ಮಾತ್ರವಲ್ಲದೆ ವಿದ್ಯಾರ್ಥಿಗಳಾದ ಸಂವಿತ್‌ ಅಮಿತ್‌ 55, ಧ್ರುವ ವಿ ಬಿ 71, ತೇಜಸ್‌ ಆರ್‌ ಬಿ 82, ನಮಿತ್‌ ಕೆ ಹೆಗಡೆ 199, ತೇಜಸ್‌ ಹೆಗಡೆ ಹೆಚ್‌ ಡಿ 236, ಸುಕ್ಷೀತ್‌ ಗಿರೀಶ್‌ ಗೌಡ 238, ನಿನಾದ್‌ ರಾಜೇಶ್‌ ನಾಯ್ಕ್‌ 395, ಪ್ರಣಮ್ಯಾ ಭಟ್‌ 490, ಲೇಖನ್‌ ಕಾರಿಯಪ್ಪ 493, ಧನುಷ್‌ ಹೆಚ್‌ ಎ 496 ರ‍್ಯಾಂಕ್ ಗಳಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ 22 ವಿದ್ಯಾರ್ಥಿಗಳು 1000 ರ‍್ಯಾಂಕ್ನೊಳಗೆ, 43 ವಿದ್ಯಾರ್ಥಿಗಳು 2000 ರ‍್ಯಾಂಕ್ನೊಳಗೆ ಇದ್ದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

    ಕೃಷಿ ವಿಭಾಗದಲ್ಲಿ  ಧ್ರುವ ವಿ ಬಿ 11, ತೇಜಸ್‌ ಆರ್‌ ಬಿ  17, ತೇಜಸ್‌ ಹೆಗಡೆ ಹೆಚ್‌ ಡಿ 53, ಲೇಖನ್‌ ಕಾರಿಯಪ್ಪ 69, ಪ್ರಣಮ್ಯಾ ಭಟ್‌ 90, ಮೋಕ್ಷ ವಿ ಎಮ್‌ 108, ಶ್ರಾವ್ಯಾ ಬಾಲಕೃಷ್ಣ  148, ಬಗನಾಲ್‌ ಆಶ್ರಿತ್‌ ನಂದನ್‌ 205, ನಟರಾಜ್‌ 261, ಆರ್ಯ ವಿ 269, ಕೆ ಎನ್‌ ರಾಘವೇಂದ್ರ 303, ಸೃಜನಾ ಎಸ್ 345,  ತರುಣ್‌ ಸಾಗರ್‌ 369, ಅನುಷ್ಕಾ ಜನಾರ್ 436, ಹಿತರ್ತ್ 443‌ ರ‍್ಯಾಂಕ್ ಪಡೆದಿದ್ದಾರೆ.

    ಪಶು ವೈದ್ಯಕೀಯದಲ್ಲಿ ತೇಜಸ್‌ ಆರ್‌ ಬಿ 102, ಧ್ರುವ ವಿ ಬಿ 120, ಮೋಕ್ಷ ವಿ ಎಮ್‌ 197, ವಿ ಆರ್‌ ಗಣೇಶ್‌ 230, ಲೇಖನ್‌ ಕಾರಿಯಪ್ಪ 248, ರಿಶಿತ್‌ ಎಂ ಶೆಟ್ಟಿ 441 ರ‍್ಯಾಂಕ್ ಪಡೆದಿದ್ದಾರೆ.

    ನರ್ಸಿಂಗ್ ವಿಭಾಗದಲ್ಲಿ  ತೇಜಸ್‌ ಆರ್‌ ಬಿ 102, ಧ್ರುವ ವಿ ಬಿ 121, ಮೋಕ್ಷ ವಿ ಎಮ್‌ 198,  ವಿ ಆರ್‌ ಗಣೇಶ್‌ 231, ಲೇಖನ್‌ ಕಾರಿಯಪ್ಪ 249, ರಿಶಿತ್‌ ಎಂ ಶೆಟ್ಟಿ 442 ರ‍್ಯಾಂಕ್ ಪಡೆದಿದ್ದಾರೆ.

    Click here

    Click here

    Click here

    Click Here

    Call us

    Call us

    ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 30 ವಿದ್ಯಾರ್ಥಿಗಳು 100 ರ ರ‍್ಯಾಂಕ್ ಒಳಗೆ, 290 ವಿದ್ಯಾರ್ಥಿಗಳು 1000 ರ‍್ಯಾಂಕ್‌ನೊಳಗೆ, 521 ವಿದ್ಯಾರ್ಥಿಗಳು 2000 ರ‍್ಯಾಂಕ್‌ನೊಳಗೆ ಸ್ಥಾನ ಗಳಿಸಿಕೊಂಡಿದ್ದಾರೆ.

    ಕಾಲೇಜು ನಿರಂತರ ಐದು ವರ್ಷಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲೂ ಶೇಕಡಾ 100 ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪರೀಕ್ಷಾ ಸಂಯೋಜಕರಾದ ಕಾಂತರಾಜ್, ಉಪನ್ಯಾಸಕ  ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    08/06/2026

    ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    08/06/2026

    ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಅವರು ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ

    08/06/2026
    Leave A Reply Cancel Reply

    three × 3 =

    Call us

    Click Here

    Call us

    Call us

    Call us
    Highest Viewed Recently
    • ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
    • ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಅವರು ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ
    • ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.