Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆ: ಮಾನವ ಕಳ್ಳ ಸಾಗಣೆ ಜಾಗ್ರತಿ ಶಿಬಿರ
    ಊರ್ಮನೆ ಸಮಾಚಾರ

    ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆ: ಮಾನವ ಕಳ್ಳ ಸಾಗಣೆ ಜಾಗ್ರತಿ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆ ( ಪ್ರೌಢ ಸ್ಕೂಲ್ ) ಇಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇದರ ಮತ್ತು ಶಿವ ಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಜಂಟಿ ಆಶ್ರಯದಲ್ಲಿ “ಮಾನವ ಕಳ್ಳ ಸಾಗಣೆ ಜಾಗ್ರತಿ ಶಿಬಿರ “ಕಾರ್ಯಕ್ರಮವು ಶುಕ್ರವಾರ  ಜರುಗಿತು.

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷರಾದ ಕಾಲೇಜಿನ ಉಪ ಪ್ರಿನ್ಸಿಪಾಲರಾದ  ಹಾಗೂ ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಅಧ್ಯಕ್ಷರಾದ  ಎಂ. ಕರುಣಾಕರ ಶೆಟ್ಟಿ ವಹಿಸಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಎಸ್‌ಡಿಎಮ್‌ಸಿ ಉಪಾಧ್ಯಕ್ಷರಾದ ಗೌತಮ್ ಶೆಟ್ಟಿ ಉದ್ಘಾಟಿಸಿದರು.

    ನಂತರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಘವೇಂದ್ರ ಎಸ್. ವಕೀಲರು ಹಾಗೂ ಕಾನೂನು ನೆರವು ಅಭಿರಕ್ಷಕರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಅವರು ಬಹಳ ಸರಳವಾಗಿ ವಿದ್ಯಾರ್ಥಿಗಳಿಗೆ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಆಮಿಶ ತೋರಿಸಿ ಕದ್ದೋವೈದು ವೇಶ್ಯವಾಟಿಕೆ, ಬಾಲಕಾರ್ಮಿಕ  ಪದ್ಧತಿಗೆ ದೂಡುವಾ ಸ0ಭವ ವಿದ್ದು ಜಾಗ್ರತಿ ವಹಿಸುವಂತೆ ಸಲಹೆ, ವಿದ್ಯಾರ್ಥಿಗಳ  ಹಕ್ಕುಗಳು ಮತ್ತು ನೆರವಿಗಾಗಿ ಇರುವ ಕಾನೂನಿನ ಬಗ್ಗೆ, ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಲೈ0ಗಿಕ ಶೋಷಣೆಗೆ ಒಳಪಡಿಸುವ ವ್ಯಕ್ತಿಯ ಬಗ್ಗೆ ಜಾಗ್ರತೆ ಅರಿವು, ಪೋಕ್ಸೋ ಕಾಯ್ದೆ ಮತ್ತು ದೌರ್ಜನ್ಯಕ್ಕೆ ಒಳಗಾದ ಮಗುವಿನ ರಕ್ಷಣೆ ಮತ್ತು ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಶಿಕ್ಷಿಸಲು ಇರುವ ಕಾನೂನು ಬಗ್ಗೆ ಮಾಹಿತಿ ನೀಡಿದರು.

    ಮುಖ್ಯ ಅತಿಥಿಗಳಾಗಿ ಶಿವಶಾಂತಿ ಮೊಳಹಳ್ಳಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಯಾದ ಬಾಲಕೃಷ್ಣ ಶೆಟ್ಟಿ, ಮೋಹನ್ ದಾಸ್ ಶೆಟ್ಟಿ, ರಮೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ರಾದ ದಿನಪಾಲ್ ಶೆಟ್ಟಿ,ಕಾನೂನು ಸೇವಾ ಪ್ರಾಧಿಕಾರ ಉಡುಪಿ ಇದರ ಪ್ಯಾರ ಲೀಗಲ್ ಸ್ವಯಂ ಸೇವಕ ರಾದ ರಕ್ಷಿತ್ ಕುಮಾರ್ ಉಪಸ್ಥಿತರಿದ್ದರು.

    ಈ ಕಾರ್ಯಕ್ರಮವನ್ನು ನಾಗರಾಜ್ ಅವರು ನಿರೂಪಿಸಿ, ದೈಹಿಕ ಶಿಕ್ಷಕ ಕರುಣಾಕರ ಪೂಜಾರಿ ಸ್ವಾಗತಿಸಿ, ಶಾಲಾ ಶಿಕ್ಷಕಿ ಹೆಲನ್ ಶಾಲೆಟ್ ವಂದಿಸಿದರು. ಈ ಕಾರ್ಯಕ್ರಮದಲ್ಲಿ 400 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.  

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    24/07/2026

    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್‌ ವಿತರಣೆ

    24/07/2026

    ಆನೆಗುಡ್ಡೆ ದೇಗುಲಕ್ಕೆ ಎಡನೀರು ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳ ಭೇಟಿ

    24/07/2026
    Leave A Reply Cancel Reply

    11 − 4 =

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆ: ಮಾನವ ಕಳ್ಳ ಸಾಗಣೆ ಜಾಗ್ರತಿ ಶಿಬಿರ
    • ಕಲಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಊರಿನ ಜೀವಂತಿಕೆ ಅಡಗಿದೆ – ಗಮ್ಮತ್ತ್‌ ಪೋಸ್ಟರ್‌ ಅನಾವರಣಗೊಳಿಸಿ  ಓಂ ಗಣೇಶ್‌ ಉಪ್ಪುಂದ
    • ನಾಳೆ (ಜುಲೈ 25) ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್‌ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.