Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಆ.19 ರಂದು ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ
    ಉಡುಪಿ ಜಿಲ್ಲೆ

    ಉಡುಪಿ: ಆ.19 ರಂದು ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಆಗಸ್ಟ್ 19 ರಂದು ಬೆಳಗ್ಗೆ 10.15 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

    Click Here

    Call us

    Click Here

    ನಿವೃತ್ತ ಸರ್ಕಾರಿ / ಖಾಸಗಿ ನೌಕರರು, ಸ್ವ-ಸಹಾಯ ಸಂಘದ ಸದಸ್ಯರು, ನಿರುದ್ಯೋಗಿಗಳು, ಸ್ವಯಂ ಉದ್ಯೋಗ ನಿರತರು, ಅರೆಕಾಲಿಕ ಉದ್ಯೋಗಿಗಳು, ಮಾಜಿ ವಿಮಾ ಪ್ರತಿನಿಧಿಗಳು/ ಸಲಹೆಗಾರರು, ಮಾಜಿ ಸೈನಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ನಿವೃತ್ತ ಶಿಕ್ಷಕರು, ಪಿ.ಓ.ಎಸ್.ಬಿ ಏಜೆಂಟರು ಮೊದಲಾದವರಿಗೆ ಅವಕಾಶವಿದ್ದು, ಉತ್ತಮ ಸಂವಹನ ಕೌಶಲ್ಯ ಹಾಗೂ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿ, ಉಡುಪಿ ಅಂಚೆ ವಿಭಾಗ, ಉಡುಪಿ ಮೊ.ನಂ: 9482914676 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ

    07/09/2026

    ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    05/09/2026

    ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಶ್ರೀಕೃಷ್ಣ: ಎಂ.ಎ. ಗಫೂರ್

    05/09/2026
    Leave A Reply Cancel Reply

    three × four =

    Call us

    Click Here

    Call us

    Call us

    Call us
    Highest Viewed Recently
    • ವಂಡ್ಸೆ ವಲಯ ಮಟ್ಟದ ಶಿಕ್ಷಕರ ದಿನಾಚರಣೆ: ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ಗೌರವಾರ್ಪಣೆ
    • ಮಳೆ ನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ: ಶ್ರೀ ರಾಘವೇಶ್ವರ
    • ಬೈಂದೂರಿನ ಹೋಲಿಕ್ರಾಸ್‌ ಚರ್ಚಿನಲ್ಲಿ ಮೊಂತಿ ಫೆಸ್ತ್
    • ರೋಟರಿ ಸಮುದಾಯದಳ ಕೊರವಡಿ ವತಿಯಿಂದ ಶಿಕ್ಷಕರ ದಿನಾಚರಣೆ
    • ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.