Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಪ್ರದೀಪ್ ಕುಮಾರ ಶೆಟ್ಟಿ ಅವರಿಗೆ ಸ್ವರ್ಣಕಮಲ ರಾಷ್ಟ್ರೀಯ ಪ್ರಶಸ್ತಿ
    ಊರ್ಮನೆ ಸಮಾಚಾರ

    ಡಾ. ಪ್ರದೀಪ್ ಕುಮಾರ ಶೆಟ್ಟಿ ಅವರಿಗೆ ಸ್ವರ್ಣಕಮಲ ರಾಷ್ಟ್ರೀಯ ಪ್ರಶಸ್ತಿ

    Updated:25/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇತ್ತೀಚೆಗೆ ಪ್ರಕಟಗೊಂಡ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ತಾಲೂಕಿನ ಕೆಂಚನೂರಿನ ಸಾಧಕ, ಉಪನ್ಯಾಸಕ, ಬರಹಗಾರ ಡಾ. ಪ್ರದೀಪ್ ಕುಮಾರ ಶೆಟ್ಟಿ ಅವರಿಗೆ ಸ್ವರ್ಣಕಮಲ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

    Click Here

    Call us

    Click Here

    ಅವರ ಬರಹ ‘ನಾನಿರುವುದು ನಮಗಾಗಿ ನಾಡಿರುವುದು ನಮಗಾಗಿ- ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ’ ಕೃತಿಯು ಅತ್ಯುನ್ನತ ಪ್ರಶಸ್ತಿ ಗೆದ್ದುಕೊಂಡಿದೆ. ಚಲನಚಿತ್ರ ಕುರಿತ ಅತ್ಯುತ್ತಮ ಕೃತಿಗೆ ನೀಡಲಾಗುವ ಈ ಪ್ರಶಸ್ತಿಯು ಕನ್ನಡ ಸಾಹಿತ್ಯ ಲೋಕಕ್ಕೆ ಅಷ್ಟೇ ಅಲ್ಲ ಕರಾವಳಿಗೆ ಸಂದ ಬಹುದೊಡ್ಡ ಗೌರವಾಗಿದೆ.

    ಮಂಗಳೂರು ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರದೀಪ್‌ ಅವರು, ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ‘ಕನ್ನಡ ಸಿನಿಮಾದ ಸೈದ್ಧಾಂತಿಕತೆ ಮತ್ತು ಸಾಂಸ್ಕೃತಿಕ ಪ್ರಶ್ನೆಗಳು’ ವಿಷಯದಲ್ಲಿ ಪಿಎಚ್‌ ಡಿ ಪದವಿ ಪಡೆದಿದ್ದಾರೆ. ಪ್ರಸ್ತುತ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಪುಣೆಯ ಪ್ರತಿಷ್ಠಿತ ಎಫ್ ಟಿಐಐ ನಿಂದ ಫಿಲ್ಡ್ ಅಫ್ರಿಸಿಯೇಶನ್ ಕೋರ್ಸ್, ಕೋಲೊತ್ತಾದ ಎಸ್‌ಆರ್‌ಎಫ್‌ಟಿಐಐ ನಿಂದ ಧ್ವನಿ ಕೋರ್ಸ್ ಪೂರ್ಣಗೊಳಿಸಿದ್ದಾರೆ. ಈವರೆಗೆ ಸಿನಿಮಾ ಮತ್ತು ಚರಿತ್ರೆಗೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಪ್ರಬಂಧಗಳನ್ನು ಪ್ರಕಟಿಸಿದ್ದಾರೆ.

    ಪ್ರದೀಪ್‌ ಅವರು ರಾಷ್ಟ್ರಪ್ರಶಸ್ತಿ ವಿಜೇತ ‘ರಿಸರ್ವೇಶನ್’ ಚಿತ್ರಕ್ಕೆ ಕಥೆ- ಚಿತ್ರಕಥೆ ಬರೆಯುವಲ್ಲಿಯೂ ಸಹಕರಿಸಿದ್ದರು. ಬರಹದ ಜೊತೆಗೆ ಮೊದಲ ಬಾರಿಗೆ ಆಕ್ಷನ್ – ಕಟ್ ಹೇಳಿದ ʼದಿ ಹಗ್ ಅರ್ಫ ಎಂಪಿನೆಸ್ʼ ಸಾಕ್ಷ್ಯಚಿತ್ರಕ್ಕೆ 19ನೇ ಮುಂಬಯಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ‘ಎಫ್‌ಐಪಿಆ‌ರ್ಇಎಸ್‌ಸಿಐ’ ವಿಮರ್ಶಕರ ಪ್ರಶಸ್ತಿ ಪಡೆದಿದ್ದರು.

    Click here

    Click here

    Click here

    Call us

    Call us

    ಇದನ್ನೂ ಓದಿ ► ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – https://kundapraa.com/?p=98971 .

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

    08/09/2026

    ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಸಭೆ – ಶೇ.16 ಡಿವಿಡೆಂಡ್ ಘೋಷಣೆ

    08/09/2026

    ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

    08/09/2026
    Leave A Reply Cancel Reply

    9 − six =

    Call us

    Click Here

    Call us

    Call us

    Call us
    Highest Viewed Recently
    • ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಸಭೆ – ಶೇ.16 ಡಿವಿಡೆಂಡ್ ಘೋಷಣೆ
    • ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಜಾನಕಿ ಸ್ಮೃತಿ: ದೋಹಾದಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ಗಾನ ನಮನ
    • ಕುಂದಾಪುರದಿಂದ ಸಾಸ್ತಾನದವರೆಗೆ ದೇಶಭಕ್ತಿಯ ನಡಿಗೆ – ಶಾಸ್ತ್ರಿ ಸರ್ಕಲ್ ಬಳಿ ಸಾರ್ವಜನಿಕ ಸಮಾವೇಶ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.