Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ
    ಊರ್ಮನೆ ಸಮಾಚಾರ

    ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ಸಂಸ್ಥಾಪನಾ ದಿನಾಚರಣೆ, ಚೇತನಾ ಶಾಲೆಯ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ, ಯಕ್ಷಗಾನ ತರಗತಿ ಉದ್ಘಾಟನಾ ಕಾರ್ಯಕ್ರಮವು ಜರಗಿತು.

    Click Here

    Call us

    Click Here

    ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಭರತ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ, ಯಕ್ಷಗಾನ ತರಗತಿ ಉದ್ಘಾಟನೆ, ಶಾಲಾ ಸರಕಾರ ಹಾಗೂ ವಿವಿಧ ಸಂಘಗಳನ್ನು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇದರ ಕಾರ್ಯದರ್ಶಿ ಮುರಳಿ ಕಡೆಕಾರ್ ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿ ಈ ಪಂಚ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಿದರು.

    ಆಡಳಿತ ಮಂಡಳಿ, ಉಪಾಧ್ಯಕ್ಷ ಎ. ಜಗದೀಶ್ ಕಾರಂತ್ ಅವರು ಶಾಲಾ ಸಂಸ್ಥಾಪನ ದಿನದ ಕುರಿತು ಮಾತನಾಡಿದರು. ಫಾರ್ಚುನ್ ಕಾಲೇಜ್ ಚೇರ್ಮನ್ ತಾರಾನಾಥ ಶೆಟ್ಟಿ ವಿದ್ಯಾರ್ಥಿ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ. ರಾಜರಾಮ್ ಭಟ್ ಕೊಡಮಾಡಿದ ಐಡಿ ಕಾರ್ಡ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು..

    ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರಾತ್ಯಕ್ಷಿತೆಯೊಂದಿಗೆ ಯಕ್ಷಗಾನದ ತರಗತಿಯನ್ನು ಅತಿಥಿಗಳು ಉದ್ಘಾಟಿಸಲಾಯಿತು. ಶಾಲಾ ಸರಕಾರದ ಪ್ರಮಾಣ ವಚನ ಹಾಗೂ ವಿವಿಧ ಸಂಘಗಳನ್ನು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.

    ಮುಖ್ಯ ಅತಿಥಿಗಳಾಗಿ ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್ಬ್‌ನ ಅಧ್ಯಕ್ಷೆ ಕುಸುಮ ಮನೋಜ್, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಪ್ರಮುಖರಾದ ವಿಘ್ನೇಶ್ವರ ಅಡಿಗ, ಎ. ರಾಮದೇವ ಹಂದೆ, ಸುಲತಾ ಹೆಗ್ಡೆ,ಜಿ. ಗಣೇಶ್, ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ, ಶಾಲಾ ವಿದ್ಯಾರ್ಥಿಗಳಾದ ವರ್ಷಾ, ನಮೃತಾ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಪಿಯು ಕಾಲೇಜಿನಲ್ಲಿ NATA ತರಬೇತಿ ತರಗತಿ ಉದ್ಘಾಟನೆ

    27/07/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ʼಡ್ರಗ್ಸ್ ಬೇಡ ಬ್ರೋʼ ಅಭಿಯಾನ

    25/07/2026

    ಕುಂದಾಪುರ: ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ದರಾಗಿರಿ – ಟಾಸ್ಕ್‌ಫೋರ್ಸ್ ಸಭೆಯಲ್ಲಿ ಶಾಸಕ ಕೊಡ್ಗಿ

    25/07/2026
    Leave A Reply Cancel Reply

    fifteen − nine =

    Call us

    Click Here

    Call us

    Call us

    Call us
    Highest Viewed Recently
    • ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ NATA ತರಬೇತಿ ತರಗತಿ ಉದ್ಘಾಟನೆ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ʼಡ್ರಗ್ಸ್ ಬೇಡ ಬ್ರೋʼ ಅಭಿಯಾನ
    • ಕುಂದಾಪುರ: ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ದರಾಗಿರಿ – ಟಾಸ್ಕ್‌ಫೋರ್ಸ್ ಸಭೆಯಲ್ಲಿ ಶಾಸಕ ಕೊಡ್ಗಿ
    • ಬೈಂದೂರು ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಸಭೆ – ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.