Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ ಶಾಲೆಗೆ ಮೈಸೂರು ಸುತ್ತೂರು ಮಠದ ಪ್ರತಿಷ್ಠಿತ ಜೆಎಸ್‌ಎಸ್ ಮಹಾವಿದ್ಯಾಪೀಠದ ಅಧಿಕಾರಿಗಳು ಭೇಟಿ
    ಊರ್ಮನೆ ಸಮಾಚಾರ

    ವಂಡ್ಸೆ ಶಾಲೆಗೆ ಮೈಸೂರು ಸುತ್ತೂರು ಮಠದ ಪ್ರತಿಷ್ಠಿತ ಜೆಎಸ್‌ಎಸ್ ಮಹಾವಿದ್ಯಾಪೀಠದ ಅಧಿಕಾರಿಗಳು ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮೈಸೂರು ಸುತ್ತೂರು ಮಠದ ಪ್ರತಿಷ್ಠಿತ ಜೆ.ಎಸ್.ಎಸ್. ಮಹಾವಿದ್ಯಾಪೀಠದ ಅಧಿಕಾರಿಗಳಾದ ರವೀಶ್ ಮತ್ತು ರೇಣುಕಾಸ್ವಾಮೀ, ಜೆ.ಎಸ್.ಎಸ್. ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮಧು, ಭೋಧಕರಾದ ತಮ್ಮಯ್ಯ, ವಿನೋದ್ ಕುಮಾರ್, ಕೋ ಆರ್ಡಿನೇಟರ್ ಭರತ್ ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಗೆ ಶ್ರೀಗಳ ಸೂಚನೆ ಮೇರೆಗೆ ಭೇಟಿ ನೀಡಿದರು.

    Click Here

    Call us

    Click Here

    ಇಲ್ಲಿರುವ ಐರಿಸ್ ಎ.ಐ. ರೋಬೋ ಶಿಕ್ಷಕಿಯ ಕಾರ್ಯಶೈಲಿಯ ಬಗ್ಗೆ ತಿಳಿದುಕೊಂಡು ಅದನ್ನು ಅವರ ಶಿಕ್ಷಣ ಸಂಸ್ಥೆಗಳಲ್ಲಿ ಅನುಷ್ಠಾನ ಮಾಡುವ ಕುರಿತು ಯೋಜನೆ ರೂಪಿಸಿದ್ದು ಶಾಲೆಯ ಸಂಪೂರ್ಣ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು.

    ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ದೇವಾಡಿಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಂದೂರು ವಲಯದ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಉದಯ ಕುಮಾರ ಶೆಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ನಿರ್ದೇಶಕ ಪ್ರತಾಪ್ ಕುಮಾರ್ ಶೆಟ್ಟಿ, ಶಾಲಾ ಮುಖ್ಯೋಪಧ್ಯಾಯ ಸೋಮರಾಯ ಜನ್ನು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

    ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಸರಕಾರಿ ಶಾಲೆಯೊಂದು ಎ.ಐ. ರೋಬೋ ಶಿಕ್ಷಕಿಯನ್ನು ಅಳವಡಿಸಿ ಪ್ರತಿಷ್ಠಿತ ಸಂಸ್ಥೆಗಳು ಅದನ್ನು ಅಳವಡಿಸುವ ಸಲುವಾಗಿ ಈ ಶಾಲೆಗೆ ಭೇಟಿ ನೀಡುತ್ತಿರುವುದು ಹಾಗೂ ಹಲವಾರು ಶಿಕ್ಷಣ ಸಂಸ್ಥೆಗಳು ಈಗಾಗಲೇ ಅನುಷ್ಠಾನ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಕ್ಷ ಸಂಘಟನೆ, ಯುವ ಸಮುದಾಯದೊಂದಿಗೆ ಕಾಂಗ್ರೆಸ್: ಕೆ. ಜಯಪ್ರಕಾಶ್ ಹೆಗ್ಡೆ

    27/07/2026

    ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ 14ನೇ ವರ್ಷದ ಟ್ರಸ್ಟ್ ದಿನಾಚರಣೆ  

    27/07/2026

    ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ

    27/07/2026
    Leave A Reply Cancel Reply

    11 − 11 =

    Call us

    Click Here

    Call us

    Call us

    Call us
    Highest Viewed Recently
    • ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ರೂಪುರೇಷೆ
    • ಪಕ್ಷ ಸಂಘಟನೆ, ಯುವ ಸಮುದಾಯದೊಂದಿಗೆ ಕಾಂಗ್ರೆಸ್: ಕೆ. ಜಯಪ್ರಕಾಶ್ ಹೆಗ್ಡೆ
    • ವಂಡ್ಸೆ ಶಾಲೆಗೆ ಮೈಸೂರು ಸುತ್ತೂರು ಮಠದ ಪ್ರತಿಷ್ಠಿತ ಜೆಎಸ್‌ಎಸ್ ಮಹಾವಿದ್ಯಾಪೀಠದ ಅಧಿಕಾರಿಗಳು ಭೇಟಿ
    • ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ 14ನೇ ವರ್ಷದ ಟ್ರಸ್ಟ್ ದಿನಾಚರಣೆ  
    • ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.