Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸಲು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

    Click Here

    Call us

    Click Here

    ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಯೋಧ ಯೋಗೀಶ್ ಕಾಂಚನ್ ಅವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತ ಭಾರತೀಯ ಸೈನ್ಯದ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ದೇಶ ಪ್ರೇಮದ ಭಾವನೆಯನ್ನು ಎಲ್ಲಾ ನೆಲೆಯಲ್ಲಿಯೂ ಬೆಳೆಸಿಕೊಳ್ಳಬೇಕಾಗಿರುವುದು ವರ್ತಮಾನದ ತುರ್ತು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಎನ್.ಸಿ.ಸಿ. ಕೇರ್ ಟೇಕರ್ ಶ್ರೀ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು.

    ಕಾರ್ಯಕ್ರಮ ಸಂಯೋಜಕರಾದ  ANO Lt. ಹರೀಶ್ ಬಿ. ಸ್ವಾಗತಿಸಿದರು. ಎನ್.ಸಿ.ಸಿ. ಕೆಡೆಟ್‌ಗಳಾದ ಸಿಂಚನಾ, ಚೈತ್ರ ಪ್ರಾರ್ಥಿಸಿ, ರೇಷ್ಮಾ ವಂದಿಸಿ, ಮಹೇಶ್ ನಿರೂಪಿಸಿದರು.  

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ

    11/09/2026

    ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ

    11/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    11/09/2026
    Leave A Reply Cancel Reply

    sixteen − fifteen =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ
    • ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ
    • ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
    • ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.