Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಕುಂದಾಪುರ: ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

    Updated:28/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಿ.ಇ.ಟಿ, ಜೆ.ಇ.ಇ., ನೀಟ್, ಪಿ.ಜಿ.ಸಿ.ಇ.ಟಿ, ಸಿ.ಎಲ್.ಎ.ಟಿ ಹಾಗೂ ಐ.ಸಿ.ಎ.ಆರ್ ಮೂಲಕ ಆಯ್ಕೆಯಾಗುವ ಅಥವಾ ನ್ಯಾಕ್ ‘ಎ’ ಗ್ರೇಡ್ ಅಥವಾ ಅದಕ್ಕಿಂತ ಹೆಚ್ಚಿನ ಮಾನ್ಯತೆ ಹೊಂದಿರುವ ಅಥವಾ ಎನ್.ಐ.ಆರ್.ಎಫ್ ಶ್ರೇಯಾಂಕದ ಅಗ್ರ 100 ಸ್ಥಾನಗಳಲ್ಲಿರುವ ಕಾಲೇಜು, ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳು ನಡೆಸುವ ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆಯಾಗುವ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್, ಬಿ.ಇ, ಬಿ.ಟೆಕ್, ಎಂ.ಇ., ಎಂ.ಟೆಕ್, ಬಿ.ಡಿ.ಎಸ್, ಎಂ.ಡಿ.ಎಸ್, ಬಿ.ಆಯುಷ್, ಎಂ.ಆಯುಷ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಆರ್ಚ್, ಎಂ.ಆರ್ಚ್, ಬಿ.ಎಸ್ಸಿ ಅಗ್ರಿಕಲ್ಚರ್, ಅಗ್ರಿ ಕಲ್ಚರ್ ಎಂಜಿನಿಯರಿಂಗ್, ಹಾರ್ಟಿಕಲ್ಚರ್, ಡೈರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರ್ನರಿ & ಅನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್ / ಕಮ್ಯುನಿಟಿ ಸೈನ್ಸಸ್, ಫುಡ್, ನ್ಯೂಟ್ರಿಷನ್ & ಡಯಟಿಟಿಕ್ಸ್, ಅಗ್ರಿಕಲ್ಚರ್ ಇಂಜಿನಿಯರಿಂಗ್, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ ಡಿ, ಡಿ ಫಾರ್ಮಾ, ಐ.ಟಿ.ಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ಪಿಎಚ್‌ಡಿ ಕೋರ್ಸುಗಳಿಗೆ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ವರ್ಗಕ್ಕೆ ಅನುಗುಣವಾಗಿ ಕೋರ್ಸ್ ಪೂರ್ಣಗೊಳ್ಳುವವರೆಗೆ ಅರಿವು ಸಾಲ ಯೋಜನೆಯಡಿಯಲ್ಲಿ ಪ್ರತಿ ವರ್ಷಕ್ಕೆ ಗರಿಷ್ಟ ರೂ. 5 ಲಕ್ಷದವರೆಗೆ ಹಾಗೂ ಒಟ್ಟು ಅವಧಿಗೆ ರೂ. 20 ಲಕ್ಷಗಳವರೆಗೆ  ಶೇಕಡಾ 2 ರ ಸೇವಾ ಶುಲ್ಕದೊಂದಿಗೆ ಸಾಲ ಮಂಜೂರು ಮಾಡಲಾಗುತ್ತಿದ್ದು, ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ “kccdclonline.karnataka.gov.in” ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    Click Here

    Call us

    Click Here

    ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಮೌಲಾನಾ ಅಜಾದ್ ಭವನ, 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ತಾಲೂಕು-576104 ಇಲ್ಲಿಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0820-2574990, ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ (ದೂ.ಸಂಖ್ಯೆ: 08258-231101) ಹಾಗೂ ಕುಂದಾಪುರ (ದೂ.ಸಂಖ್ಯೆ: 08254-230370) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಆ.19 ರಂದು ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

    25/07/2026

    ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಫರೀದ್ ಭೇಟಿ

    22/07/2026

    ಉಡುಪಿ: ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಅರ್ಜಿ ಆಹ್ವಾನ

    21/07/2026
    Leave A Reply Cancel Reply

    9 − two =

    Call us

    Click Here

    Call us

    Call us

    Call us
    Highest Viewed Recently
    • ಕಾಲ್ತೋಡು: ಕೆಂಪು ಕಲ್ಲು ಕ್ವಾರೆಯಲ್ಲಿ ಬಿದ್ದು ವ್ಯಕ್ತಿ ಸಾವು
    • ಸುಜ್ಞಾನ ಪಿಯು ಕಾಲೇಜಿನಲ್ಲಿ ಕೃಷಿ, ಪಶುವೈದ್ಯಕೀಯ ವಿಜ್ಞಾನ ಕಾರ್ಯಾಗಾರ
    • ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ
    • ರಿಯಾಕ್ಟ್ ಜೆಎಸ್ ಪ್ರಮಾಣೀಕೃತ ತರಬೇತಿಯಿಂದ ಐಎಂಜೆಐಎಸ್‌ಸಿ ವಿದ್ಯಾರ್ಥಿಗಳ ಪ್ಲೇಸ್‌ಮೆಂಟ್ ಸಿದ್ಧತೆ ಬಲ
    • ಕುಂದಾಪುರ: ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.