Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಐಎಂಜೆಐಎಸ್‌ಸಿಯ ಬಿಸಿಎ ವಿದ್ಯಾರ್ಥಿಗಳಿಂದ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಭೇಟಿ
    ಊರ್ಮನೆ ಸಮಾಚಾರ

    ಐಎಂಜೆಐಎಸ್‌ಸಿಯ ಬಿಸಿಎ ವಿದ್ಯಾರ್ಥಿಗಳಿಂದ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ‘ದೀಕ್ಷಾರಂಭ’ ಕಾರ್ಯಕ್ರಮದ ಅಂಗವಾಗಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC), ಮೂಡ್ಲಕಟ್ಟೆ ಇಲ್ಲಿನ ಐಟಿ ಮತ್ತು ಕೋಡಿಂಗ್ ಕ್ಲಬ್ ವತಿಯಿಂದ ಮೊದಲ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ಮಣಿಪಾಲ್ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಶೈಕ್ಷಣಿಕ ಭೇಟಿಯನ್ನು ಆಯೋಜಿಸಲಾಗಿತ್ತು.

    Click Here

    Call us

    Click Here

    ಐಟಿ ಕ್ಷೇತ್ರದಲ್ಲಿನ ಉದ್ಯಮ ಆಧಾರಿತ ತರಬೇತಿ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ವೃತ್ತಿ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ನೀಡಿ ಅರಿವು ಮೂಡಿಸುವುದೇ ಈ ಭೇಟಿಯ ಮುಖ್ಯ ಉದ್ದೇಶವಾಗಿತ್ತು.

    ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಶ್ರೀಮತಿ ರಾಜಲಕ್ಷ್ಮಿ ಮತ್ತು ಶ್ರೀಮತಿ ಸಾವಿತ್ರಿ ಪ್ರಭು ಅವರು ಸ್ವಾಗತಿಸಿ ಪರಿಚಯಿಸಿ ಕಾರ್ಯಕ್ರಮದ ಸಂಯೋಜನೆಯನ್ನು ಅವರು ನಿರ್ವಹಿಸಿದರು. ಕೇಂದ್ರದಲ್ಲಿನ ತರಬೇತಿ ಸೌಲಭ್ಯಗಳು, ಕೌಶಲ್ಯಾಭಿವೃದ್ಧಿ ಉಪಕ್ರಮಗಳು ಮತ್ತು ಉದ್ಯಮ ಆಧಾರಿತ ಕಾರ್ಯಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

    ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಭಾಗದ ಮುಖ್ಯಸ್ಥರಾದ ಸ್ವರ್ಣರಾಣಿ ಯು.ಪಿ. ಅವರ ನೇತೃತ್ವದಲ್ಲಿ ವಿಭಾಗದ ಬೋಧಕ ಸಿಬ್ಬಂದಿ ಈ ಭೇಟಿಯಲ್ಲಿ ಭಾಗವಹಿಸಿದ್ದರು. 

    ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮಕ್ಕೆ ಅಗತ್ಯವಿರುವ ಕೌಶಲ್ಯಗಳು ಮತ್ತು ವೃತ್ತಿಪರ ಬೆಳವಣಿಗೆಯ ಬಗ್ಗೆ ಅಮೂಲ್ಯವಾದ ಪ್ರಾಯೋಗಿಕ ಅನುಭವ ಮತ್ತು ಉತ್ತಮ ತಿಳುವಳಿಕೆಯನ್ನು ನೀಡಿತು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪೆರ್ಡೂರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸಂಪನ್ನ

    29/07/2026

    ಮಾನಸಿಕ ಸ್ಥಿಮಿತ ಕಳೆದುಕೊಂಡ ಉಡುಪಿ ಶಾಸಕರು: ಕೆ. ವಿಕಾಸ್ ಹೆಗ್ಡೆ

    29/07/2026

    ಕೋಟ: ಅಕ್ರಮ ಪಡಿತರ ಅಕ್ಕಿ ಸಾಗಾಟ – 160 ಕ್ವಿಂಟಲ್‌ ಅಕ್ಕಿ ವಶ

    29/07/2026
    Leave A Reply Cancel Reply

    15 − one =

    Call us

    Click Here

    Call us

    Call us

    Call us
    Highest Viewed Recently
    • ಪೆರ್ಡೂರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸಂಪನ್ನ
    • ಮಾನಸಿಕ ಸ್ಥಿಮಿತ ಕಳೆದುಕೊಂಡ ಉಡುಪಿ ಶಾಸಕರು: ಕೆ. ವಿಕಾಸ್ ಹೆಗ್ಡೆ
    • ಯುವಜನತೆಯಲ್ಲಿ ಸಾಮಾಜಿಕ ಹೊಣೆಗಾರಿಕೆಗಾಗಿ ಭಾರತ್‌ ಜೋಡೋ ಯುವ ಸಂಘಗಳ ಸ್ಥಾಪನೆ: ಪ್ರತೀಕ್ ಬಾಯಲ್
    • ಪ.ಜಾ ಮತ್ತು ಪ.ಪಂದವರ ಕಲ್ಯಾಣಕ್ಕಾಗಿ ಸರಕಾರ ತಂದಿರುವ ಯೊಜನೆಗಳನ್ನು ಅರ್ಹರಿಗೆ ತಲುಪಿಸಿ: ಜಿಲ್ಲಾಧಿಕಾರಿ
    • ಕೋಟ: ಅಕ್ರಮ ಪಡಿತರ ಅಕ್ಕಿ ಸಾಗಾಟ – 160 ಕ್ವಿಂಟಲ್‌ ಅಕ್ಕಿ ವಶ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.