Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಗಾನ ಗೊಂಬೆಯಾಟ ಪ್ರಕಾರ ಉಳಿಸಲು ಎಲ್ಲರ ಪ್ರೋತ್ಸಾಹ ಅಗತ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಊರ್ಮನೆ ಸಮಾಚಾರ

    ಯಕ್ಷಗಾನ ಗೊಂಬೆಯಾಟ ಪ್ರಕಾರ ಉಳಿಸಲು ಎಲ್ಲರ ಪ್ರೋತ್ಸಾಹ ಅಗತ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ನೂರಾರು ವರ್ಷಗಳ ಇತಿಹಾಸವಿರುವ ಯಕ್ಷಗಾನದ ಶ್ರೀಮಂತ ಪ್ರಕಾರವಾಗಿರುವ ಗೊಂಬೆಯಾಟವನ್ನು ಕಲಾ ಪ್ರೋತ್ಸಾಹಕರು ಪ್ರೇಕ್ಷಕರು ಜೊತೆಗೂಡಿ ಉಳಿಸಬೇಕಾಗಿದೆ. ಯಕ್ಷಗಾನ ವಿವಿಧ ಪ್ರಕಾರಗಳಿಗೆ ವಿಪುಲವಾದ ಅವಕಾಶಗಳಿದ್ದರೂ ಪಡುವಲಪಾಯ ಎಂದು ಕರೆಸಿಕೊಳ್ಳುವ ಈ ಜನಪದ ಕಲೆಯಲ್ಲಿ ಇಂದು ಎರಡೇ ಗೊಂಬೆಯಾಟ ತಂಡಗಳು ಉಳಿದುಕೊಂಡಿವೆ. ಯಕ್ಷಗಾನ ವಾಲ್ಮೀಕಿ ಎಂದು ಕರೆಸಿಕೊಂಡಿರುವ ಪಾರ್ತಿಸುಬ್ಬನ ವಂಶದವರಿಂದ ಪ್ರಾರಂಭವಾದ ಕಾಸರಗೋಡು ಗೋಪಾಲಕೃ? ಯಕ್ಷಗಾನ ಗೊಂಬೆಯಾಟ ತಂಡ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಬೆಂಗಳೂರಿನ ಯಕ್ಷದೇಗುಲ ಸಂಸ್ಥೆಯ ಸಂಯೋಜನೆಯಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಆಯೋಜಿಸಲಾದ ಯಕ್ಷಗಾನ ಗೊಂಬೆಯಾಟ ಉತ್ಸವವನ್ನು ಗೊಂಬೆಯ ಮೂಲಕ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

    ವೇದಿಕೆಯಲ್ಲಿ ಕಾರಂತ ಪ್ರತಿಷ್ಠಾನ ಕೋಟ ಇದರ ಅಧ್ಯಕ್ಷರಾದ ಆನಂದ ಸಿ. ಕುಂದರ್, ಉಡುಪಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ತೆಕ್ಕಟ್ಟೆ ಯಶಸ್ವಿ ಕಲಾವೃಂದದ ವೆಂಕಟೇಶ ವೈದ್ಯ, ಜ್ಞಾನ ಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದ ಅಧ್ಯಕ್ಷರಾದ ಮೋಹನ್ ಕುಮಾರ್, ಬೆಂಗಳೂರಿನ ಯಕ್ಷದೇಗುಲದ ಸಂಚಾಲಕರಾದ ಸುದರ್ಶನ ಉರಾಳ, ಗೊಂಬೆಯಾಟದ ನಿರ್ದೇಶಕರಾದ ಕೆ.ವಿ. ರಮೇಶ್ ಉಪಸ್ಥಿತರಿದ್ದರು.

    ಯಕ್ಷಗಾನ ವಿದ್ವಾಂಸರಾದ ಸುಜಯೀಂದ್ರ ಹಂದೆ ಪ್ರಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ರಾಘವೇಂದ್ರ ತುಂಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ನಂತರ ಅಂತರರಾಷ್ಟ್ರೀಯ ಖ್ಯಾತಿಯ ಗೋಪಾಲಕೃ? ಯಕ್ಷಗಾನ ಗೊಂಬೆಯಾಟ ಸಂಘ ಕಾಸರಗೋಡು ಇವರಿಂದ ಕೆ.ವಿ. ರಮೇಶ್ ನಿರ್ದೇಶನದಲ್ಲಿ “ಶ್ರೀ ದೇವಿ ಮಹಾತ್ಮೆ” ತೆಂಕುತಿಟ್ಟಿನ ಯಕ್ಷಗಾನ ಗೊಂಬೆಯಾಟ ಪ್ರದರ್ಶನಗೊಂಡಿತು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಯೋಗ ಹಾಗೂ ಗುರುವಂದನಾ ಕಾರ್ಯಕ್ರಮ

    29/07/2026

    ರಾಹುಲ್‌ಗಾಂಧಿ ವಿರುದ್ಧ ಉಡುಪಿ ಶಾಸಕರ ವಿವಾದಾತ್ಮಕ ಹೇಳಿಕೆ: ಕೋಟ ಪೊಲೀಸ್ ಠಾಣೆಗೆ ಕೋಟ ಬ್ಲಾಕ್ ಕಾಂಗ್ರೆಸ್ ದೂರು

    29/07/2026

    ಹಟ್ಟಿಅಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಗುರುಪೂರ್ಣಿಮೆಯ ಆಚರಣೆ

    29/07/2026
    Leave A Reply Cancel Reply

    5 + eleven =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಯೋಗ ಹಾಗೂ ಗುರುವಂದನಾ ಕಾರ್ಯಕ್ರಮ
    • ಯಕ್ಷಗಾನ ಗೊಂಬೆಯಾಟ ಪ್ರಕಾರ ಉಳಿಸಲು ಎಲ್ಲರ ಪ್ರೋತ್ಸಾಹ ಅಗತ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ರಾಹುಲ್‌ಗಾಂಧಿ ವಿರುದ್ಧ ಉಡುಪಿ ಶಾಸಕರ ವಿವಾದಾತ್ಮಕ ಹೇಳಿಕೆ: ಕೋಟ ಪೊಲೀಸ್ ಠಾಣೆಗೆ ಕೋಟ ಬ್ಲಾಕ್ ಕಾಂಗ್ರೆಸ್ ದೂರು
    • ಹಟ್ಟಿಅಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಗುರುಪೂರ್ಣಿಮೆಯ ಆಚರಣೆ
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್’ ಗೌರವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.