Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್‌ ಅವರಿಗೆ ʼಅಕ್ಷರ ಪದ್ಮ ನಿಧಿʼ ಬಿರುದು ಪ್ರದಾನ
    ಊರ್ಮನೆ ಸಮಾಚಾರ

    ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್‌ ಅವರಿಗೆ ʼಅಕ್ಷರ ಪದ್ಮ ನಿಧಿʼ ಬಿರುದು ಪ್ರದಾನ

    Updated:30/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಅಖಿಲ ಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ವಾರ್ಷಿಕ ಸಮಾವೇಶ ತಮಿಳುನಾಡಿನ ಶ್ರೀರಂಗಂನಲ್ಲಿ ನಡೆದ ಸಮಾರಂಭದಲ್ಲಿ ಅಖಿಲ ಕರ್ನಾಟಕ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಅಧ್ಯಕ್ಷರಾದ ವಾಸ್ತುತಜ್ಞ, ಜ್ಯೋತಿಷಿ, ಸಾಹಿತಿ ಡಾ. ಬಸವರಾಜ್ ಶೆಟ್ಟಿಗಾರ್‌ರವರಿಗೆ ಅಖಿಲ ಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಮಾಜಿ ರಾಷ್ಟ್ರಾಧ್ಯಕ್ಷರಾದ ಬ್ರಹ್ಮರ್ಷಿ ಬೊಜ್ಜನ್ನ ಪಂತುಲುರವರು ಅಕ್ಷರ ಪದ್ಮ ನಿಧಿ ಬಿರುದನ್ನು ರಾಷ್ಟ್ರೀಯ ಮಟ್ಟದಲ್ಲಿ ನೀಡಿ ಗೌರವಿಸಿದರು.

    Click Here

    Call us

    Click Here

    ಸಮಾರಂಭದಲ್ಲಿ ಪ್ರಣವ ಪೀಠದ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಡಾ. ಮಾತೇ ಮುಕ್ತಾಂಭಿಕಾದೇವಿ, ಪದ್ಮಭೂಷಣ ಕುಪ್ಪುಸ್ವಾಮಿ ಚೆಟ್ಟಿಯ್ಯಾರ್ ಚೆನೈ, ಶ್ರೀ ಗುರು ಮಾರ್ಕಾಂಡೇಯ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಪ್ರಭುಲಿಂಗ ಸ್ವಾಮಿ, ಅಖಿಲಭಾರತ ಪದ್ಮಶಾಲಿ ಸಂಘ ಹೈದರಾಬ್ ಇದರ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ, ಬ್ರಹ್ಮರ್ಷಿ ಪುಂಡಲಿಕಾನಂದ ಕಾಟಿಪಾಮುಲು ಪಂತುಲು, ರಾಷ್ಟ್ರಾಧ್ಯಕ್ಷರಾದ ನೀಲಾ ರಾಧ, ತಮಿಳುನಾಡು ರಾಜ್ಯಾಧ್ಯಕ್ಷರಾದ ವೀರಮಲ್ಲ ರವಿಚಂದ್ರನ್, ಹೈದರಾಬಾದ್ ತೆಲಂಗಾಣದ ರಮೇಶ್ ಋಷಿ ಉಪಸ್ಥಿತರಿದ್ದು ಶುಭ ಹಾರೈಸಿದರು.

    ಅಖಿಲಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಅಧ್ಯಕ್ಷರಾದ ಬ್ರಹ್ಮರ್ಷಿ ಮಾರ್ಚಾಲು ಕೇಶವಮೂರ್ತಿ ಭಾರ್ಗವಾಚಾರ್ಯರು ಕಾರ್ಯಕ್ರಮ ನಿರೂಪಿಸಿದರೆ, ಕಾರ್ಯದರ್ಶಿ ಅಡೆಪು ಹರೀಶ್ ವಂದಿಸಿದರು.

    ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್‌ರವರು ಸತತ 42 ವರ್ಷಗಳಿಂದ 16 ನಾಟಕ, 4 ಕಾದಂಬರಿ, 76 ಯಕ್ಷಗಾನ ಪ್ರಸಂಗ, ನೂರಾರು ಬಾವಗೀತೆ, ಭಕ್ತಿಗೀತೆ, ಕವನ ರಚಿಸಿದ್ದಲ್ಲದೇ ವಾಸ್ತುಕ್ಷೇತ್ರ, ಜ್ಯೋತಿಷ್ಯಕ್ಷೇತ್ರ, ಕಲಾಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಅಕ್ಷರ ಪದ್ಮ ನಿಧಿ ರಾಷ್ಟ್ರೀಯ ಮಟ್ಟದ ಗೌರವವನ್ನು ನೀಡಲಾಯಿತು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 121ನೇ ತಿಂಗಳ ಕಾರ್ಯಕ್ರಮ

    30/07/2026

    ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಎಚ್. ನಾಗರಾಜ್ ಹಂದೆ ಅವರಿಗೆ ನುಡಿನಮನ

    30/07/2026

    ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಯೋಗ ಹಾಗೂ ಗುರುವಂದನಾ ಕಾರ್ಯಕ್ರಮ

    29/07/2026
    Leave A Reply Cancel Reply

    four × 2 =

    Call us

    Click Here

    Call us

    Call us

    Call us
    Highest Viewed Recently
    • ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್‌ ಅವರಿಗೆ ʼಅಕ್ಷರ ಪದ್ಮ ನಿಧಿʼ ಬಿರುದು ಪ್ರದಾನ
    • ‘ಮೌಲ್ಯ-ಸಾಮರ್ಥ್ಯದ ಸಂಗಮ, ಸಮುದಾಯಗಳ ಸಹಭಾಗಿತ್ವ’: ವಿವೇಕ್ ಆಳ್ವ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 121ನೇ ತಿಂಗಳ ಕಾರ್ಯಕ್ರಮ
    • ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಎಚ್. ನಾಗರಾಜ್ ಹಂದೆ ಅವರಿಗೆ ನುಡಿನಮನ
    • ಹಡಪದ ಅಪ್ಪಣ್ಣ ಅವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.