Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ಲಾಸ್ಯ ಮಧ್ಯಸ್ಥ ಜಿಲ್ಲಾ ಮಟ್ಟಕ್ಕೆ ಆಯ್ಕೆ 
    ಊರ್ಮನೆ ಸಮಾಚಾರ

    ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ಲಾಸ್ಯ ಮಧ್ಯಸ್ಥ ಜಿಲ್ಲಾ ಮಟ್ಟಕ್ಕೆ ಆಯ್ಕೆ 

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲಾ ಪಂಚಾಯತ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೋಣಿಯ ಸರಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಜರುಗಿದ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ 17ರ ವಯೋಮಾನದ ಬಾಲಕಿಯರ ವಿಭಾಗದ ಟ್ರೆಡಿಷನಲ್‌ ಹಾಗೂ ಆರ್ಟಿಸ್ಟಿಕ್‌ (ಸಿಂಗಲ್‌ )ಯೋಗಾಸನ ಸ್ಪರ್ಧೆಗಳೆರಡರಲ್ಲೂ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಈಕೆ ಅರುಣ ಮಧ್ಯಸ್ಥ ಹಾಗೂ ಲತಾ ಮಧ್ಯಸ್ಥ ದಂಪತಿಯ ಪುತ್ರಿ.

    ಅಂತೆಯೇ, 14ರ ವಯೋಮಾನದೊಳಗಿನ ಬಾಲಕರ ವಿಭಾಗದ ಟ್ರೆಡಿಷನಲ್‌ ಯೋಗಾಸನ ಸ್ಪರ್ಧೆಯಲ್ಲಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ವಿಲಾಸ್‌ ಡಿ. ದ್ವಿತೀಯ ಸ್ಥಾನ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

    ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಶಾಂತ್‌ ಮಡಿವಾಳ್‌, ಚಂದ್ರಶೇಖರ ಮಾರ್ಗದರ್ಶನ ನೀಡಿದ್ದರು.ತಂಡ ವ್ಯವಸ್ಥಾಪಕರಾಗಿ  ಶಿಕ್ಷಕಿಯರಾದ ಸಾನಿಕಾ ಹೆಚ್‌.ವಿ., ಕಾವ್ಯಾ ಶೆಟ್ಟಿ ನಿರ್ವಹಿಸಿದ್ದರು.

    ಸಾಧನೆಗೈದ ವಿದ್ಯಾರ್ಥಿಗಳನ್ನು ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಅವರು ಅಭಿನಂದಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರರ ʼಮಾರ ಮಿಂದನುʼಕಥಾ ಸಂಕಲನ ಆಯ್ಕೆ

    30/07/2026

    ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್

    30/07/2026

    ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

    30/07/2026
    Leave A Reply Cancel Reply

    9 + 15 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರರ ʼಮಾರ ಮಿಂದನುʼಕಥಾ ಸಂಕಲನ ಆಯ್ಕೆ
    • ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್
    • ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ
    • ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ಲಾಸ್ಯ ಮಧ್ಯಸ್ಥ ಜಿಲ್ಲಾ ಮಟ್ಟಕ್ಕೆ ಆಯ್ಕೆ 
    • ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯ ಪ್ರೀಮಿಯಂ ಪಾವತಿ ಅವಧಿ ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಸಂಸದ ಬಿ.ವೈ. ಆರ್‌ ಒತ್ತಾಯ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.