Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾಟೆ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 18 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಕರಾಟೆ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 18 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಲಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ದಾಖಲೆಯ 18 ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

    Click Here

    Call us

    Click Here

    17ರ ವಯೋಮಾನದ ಹುಡುಗರ -45ಕೆಜಿ ವಿಭಾಗದಲ್ಲಿ ಪ್ರಸಾದ್, -50 ಕೆಜಿ ವಿಭಾಗದಲ್ಲಿ ಅನ್ವೇಷಣ್,-54 ಕೆಜಿ ವಿಭಾಗದಲ್ಲಿ ರಜತ್ ಆರ್,-58 ಕೆಜಿ ವಿಭಾಗದಲ್ಲಿ ಸಾಯಿನಾಥ್ ,- 66 ಕೆಜಿ ವಿಭಾಗದಲ್ಲಿ ಪ್ರವೀಶ್,-70 ಕೆಜಿ ವಿಭಾಗದಲ್ಲಿ ರಯಾನ್ ಅಹಮದ್ ಖಾನ್, -74ಕೆಜಿ ವಿಭಾಗದಲ್ಲಿ ಸೋಹಾನ್, -78ಕೆಜಿ ವಿಭಾಗದಲ್ಲಿ ಪ್ರೀತಮ್, +82ಕೆಜಿ ವಿಭಾಗದಲ್ಲಿ ಸ್ಕಂದ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದರೆ, 17ರ ವಯೋಮಾನದ ಹುಡುಗಿಯರ -40ಕೆಜಿ ವಿಭಾಗದಲ್ಲಿ ಸನ್ಮಿತಾ,-52ಕೆಜಿ ವಿಭಾಗದಲ್ಲಿ ಶರಣ್ಯ,+68 ಕೆಜಿ ವಿಭಾಗದಲ್ಲಿ ಕೃತಿಕಾ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿಕೊಂಡರು.

     14ರ ವಯೋಮಾನದ ಹುಡುಗರ -25 ಕೆಜಿ ವಿಭಾಗದಲ್ಲಿ ತನ್ಮಯ್, -40 ಕೆಜಿ ವಿಭಾಗದಲ್ಲಿ ನಿಮಯ್, -60 ಕೆಜಿ ವಿಭಾಗದಲ್ಲಿ ಸಾಕ್ಷಿತ್,  -35 ಕೆಜಿ ವಿಭಾಗದಲ್ಲಿ ಸಮರ್ಥ್, -60 ಕೆಜಿ ವಿಭಾಗದಲ್ಲಿ ಆಶಿಶ್ ಹಾಗೂ  14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ -46 ಕೆಜಿ ವಿಭಾಗದಲ್ಲಿ ಶ್ರೇಯಾ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು, ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. *14ರ ವಯೋಮಾನದ ಹುಡುಗರ 20 ಕೆಜಿ ವಿಭಾಗದಲ್ಲಿ ದಿಗಂತ್ ಭಟ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದಿದ್ದಾರೆ.

    ದಾಖಲೆಯ ಜಯಭೇರಿಯೊಂದಿಗೆ ಸಂಸ್ಥೆಯ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರರು, ಕಾರ್ಯದರ್ಶಿಯಾಗಿರುವ ಶ್ಯಾಮಲ ಗಣೇಶ್ ಮೊಗವೀರ, ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ , ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘದ ಐದನೇ ವಾರ್ಷಿಕ ಸಾಮಾನ್ಯ ಸಭೆ

    31/07/2026

    ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

    31/07/2026

    ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ: ಶ್ರೀ ರಾಘವೇಶ್ವರ ಭಾರತೀ

    31/07/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘದ ಐದನೇ ವಾರ್ಷಿಕ ಸಾಮಾನ್ಯ ಸಭೆ
    • ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ
    • ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ: ಶ್ರೀ ರಾಘವೇಶ್ವರ ಭಾರತೀ
    • ಕರಾಟೆ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 18 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗುರುಪೂರ್ಣಿಮೆಯ ಸಂಭ್ರಮಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.