Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ
    ಕೋಟ:
    ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ  ವಾರ್ಷಿಕ ಮಹಾಸಭೆಯು  ಮಂಗಳವಾರ ಕೋಟತಟ್ಟು ಪಡುಕರೆಯ ಶ್ರೀ ಸದ್ಯೋಜಾತ ದೇಗುಲದ ಸಭಾಂಗಣದಲ್ಲಿ ಜರಗಿತು.

    Click Here

    Call us

    Click Here

    ಸಂಘದ 2025-26ನೇ ಸಾಲಿನಲ್ಲಿ ರೂ 3,81,893.29 ನಿವ್ವಳ ಲಾಭ ಗಳಿಸಿದ್ದು ಅದರಲ್ಲಿ ಉತ್ಪಾದಕರಿಗೆ ಶೇ.65% ಬೋನಸ್ ರೂಪದಲ್ಲಿ 1 ಲೀಟರ್ ಹಾಲಿಗೆ ರೂ. 2.34 ಪೈಸೆ ಯಂತೆ ಹಾಗೂ ಶೇಕಡಾ 25 ಡಿವಿಡೆಂಟ್ ಒಟ್ಟಿಗೆ 1.85.900 ರೂ ಗಳನ್ನು ವಿಂಗಡಿಸಿ ಉತ್ಪಾದಕರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾದ ಬಗ್ಗೆ ಸಭೆಯ ಗನಮಕ್ಕೆ ತರಲಾಯಿತು.

    ಸಭೆಯಲ್ಲಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘ ಮಂಗಳೂರು ಇದರ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಒಕ್ಕೂಟದಿಂದ ಸಿಗುವ ಸವಲತ್ತುಗಳ ಕುರಿತು ವಿವರವಾಗಿ ಸದಸ್ಯರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಉತ್ತಮ ಗುಣ ಮಟ್ಟದ ಹಾಲನ್ನು ನೀಡಿ ಸಂಘದ ಅಭಿವೃದ್ಧಿಗೆ ಸಹಕರಿಸಿ  ಮುಂದಿನ ಪೀಳಿಗೆಗೆ ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವ ಕುರಿತು ಮಾಹಿತಿ ನೀಡಿದರು.

    ಸಾಸ್ತಾನ ಶಿಬಿರ ವ್ಯಾಪ್ತಿಯ ಪಶು ವೈದ್ಯಧಿಕಾರಿ  ನಿಜಾಮ್ ಪಟೇಲ್ ರಾಸು ಸಾಕಾಣಿಕೆ ಹಾಗೂ ಅವುಗಳಲ್ಲಿ ಕಂಡು ಬರುವ ಪ್ರಮುಖ ಕಾಯೆಲೆಗಳ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಸಂಘಕ್ಕೆ ಅತಿ ಹೆಚ್ಚು ಹಾಲು ನೀಡಿದ ಮೂರು ಸದಸ್ಯರಿಗೆ ನಗದು ಪ್ರೊತ್ಸಾಹ ನೀಡಿ ಗೌರವಿಸಲಾಯಿತು.

    Click here

    Click here

    Click here

    Call us

    Call us

    ಆಡಳಿತ ಮಂಡಳಿಯ ನಿರ್ಣಯಯದಂತೆ  ಹೊಸದಾಗಿ ರಾಸು ಖರೀದಿಸುವ ಸದಸ್ಯರಿಗೆ ಅಭಿವೃದ್ಧಿನಿಧಿಯಿಂದ ರೂ.5000 ನೀಡುವ ಕುರಿತು ತೀರ್ಮಾನಿಸಲಾಯಿತು. ಇದರ ಆರಂಭಿಕ ಯೋಜನೆಯನ್ನು ಸಂಘದ ಸದಸ್ಯ  ಶೈಲಜಾ ಇವರಿಗೆ ಸಾಂಕೇತಿಕವಾಗಿ ನೀಡಲಾಯಿತು.

    ಸಂಘದ ಅಧ್ಯಕ್ಷ ಕೆ. ಶಿವಮೂರ್ತಿ ಅಧ್ಯಕ್ಷತೆ ವಹಿಸಿ  ದಕ್ಷಿಣ ಕನ್ನಡ ಹಾಲು ಉತ್ಪದಕಾರ ಒಕ್ಕೂಟ ಮಂಗಳೂರು ಇವರಿಂದ ಪ್ರಾಥಮಿಕ ಸಂಘಗಳಿಗೆ ಪ್ರೊತ್ಸಾಹ ಮಾಡುವ ಬಗ್ಗೆ ಮಾಹಿತಿ ನೀಡಿದರು.

    ಮುಂದಿನ ಆರ್ಥಿಕ ವರ್ಷದಲ್ಲಿ 300 ಲೀಟರ್ ಉತ್ತಮ ಗುಣ ಮಟ್ಟದ ಹಾಲನ್ನು ಸಂಘಕ್ಕೆ ನೀಡಿ ಸಂಘದ ಅಭಿವೃದ್ಫಿಯಲ್ಲಿ ಸಹಕರಿಸಿ ಎಂದು ಸದಸ್ಯರಲ್ಲಿ ಮನವಿ ಮಾಡಿದರು.

    ಇತ್ತೀಚಿಗೆ ನಿಧನರಾದ ಸಂಘದ ಸ್ಥಳ ದಾನಿ ರತ್ನಾಕರ ಐತಾಳ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.  ಸಂಘದ ಉಪಾಧ್ಯಕ್ಷ ಎಂ. ಭಾಸ್ಕರ್ ಶೆಟ್ಟಿ  ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಸಂಘದ ವರದಿ ವಾಚಿಸಿ ವಂದನಾರ್ಪಣೆ ಗೈದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಸರು ಗದ್ದೆಯಲ್ಲಿ ವಿದ್ಯಾರ್ಥಿಗಳು ನಾಟಿ ನೆಡುವ ಕಾರ್ಯಕ್ರಮ

    31/07/2026

    ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ.‌ ಆರೋಪಿ ಪರಾರಿ

    31/07/2026

    ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘದ ಐದನೇ ವಾರ್ಷಿಕ ಸಾಮಾನ್ಯ ಸಭೆ

    31/07/2026
    Leave A Reply Cancel Reply

    five + thirteen =

    Call us

    Click Here

    Call us

    Call us

    Call us
    Highest Viewed Recently
    • ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಸರು ಗದ್ದೆಯಲ್ಲಿ ವಿದ್ಯಾರ್ಥಿಗಳು ನಾಟಿ ನೆಡುವ ಕಾರ್ಯಕ್ರಮ
    • ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ.‌ ಆರೋಪಿ ಪರಾರಿ
    • ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘದ ಐದನೇ ವಾರ್ಷಿಕ ಸಾಮಾನ್ಯ ಸಭೆ
    • ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ
    • ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ: ಶ್ರೀ ರಾಘವೇಶ್ವರ ಭಾರತೀ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.