Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊತ್ವಾಲ್ ಪದ್ಮನಾಭ ಶೇರುಗಾರ್‌ಗೆ ʼಉದ್ಯೋಗ ರತ್ನʼ ರಾಷ್ಟ್ರೀಯ ಪ್ರಶಸ್ತಿ
    ಊರ್ಮನೆ ಸಮಾಚಾರ

    ಕೊತ್ವಾಲ್ ಪದ್ಮನಾಭ ಶೇರುಗಾರ್‌ಗೆ ʼಉದ್ಯೋಗ ರತ್ನʼ ರಾಷ್ಟ್ರೀಯ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸ್ಥಾಪಕ ಸಂಚಾಲಕರಾಗಿರುವ ಖ್ಯಾತ ಕನ್ನಡಪರ ಸಂಸ್ಥೆ ಕನ್ನಡ ಭವನದ ರಜತ ಸಂಭ್ರಮ – ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ಳಾರಿಯ ಖ್ಯಾತ ವರ್ಷಿಣಿ ಎಂಟರ್ಪ್ರೈಸಸ್ ಮಾಲಿಕರಾದ, ಸುಮಾರು 3500 ಉದ್ಯೋಗಾರ್ಥಿಗಳಿಗೆ ಅನ್ನದಾತರಾಗಿರುವ, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವಾ ನಿರತರಾಗಿರುವ ಶ್ರೀ ಕೊತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನಲ್ಲಿ “ಉದ್ಯೋಗ ರತ್ನ “ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಸಮ್ಮೇಳನ ಸರ್ವಾಧ್ಯಕ್ಷರಾದ ನಿವ್ರಿತ್ತ ಐ.ಎ. ಎಸ್ ಅಧಿಕಾರಿ, ಮಾಜಿ ಕರ್ನಾಟಕ ಸರಕಾರದ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಶೇಖರ್ ಐ. ಎ.ಎಸ್, ಶ್ರೀಮದ್ ಎಡನೀರು ಮಠ ಅದೀಶರಾದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥರು, ಡಾ. ಬಾಲಕೃಷ್ಣ ಎಸ್. ಮದ್ದೋಡಿ ಎಮ್.ಐ.ಟಿ. ಮಣಿಪಾಲ್ ಸೇರಿ ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ ಅವರು ಕೋತ್ವಲ್ ಪದ್ಮನಾಭ ಶೇರುಗಾರ್ ಅವರಿಗೆ ಪ್ರದಾನ ಮಾಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ

    23/09/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು

    23/09/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ

    23/09/2026
    Leave A Reply Cancel Reply

    13 + 7 =

    Call us

    Click Here

    Call us

    Call us

    Call us
    Highest Viewed Recently
    • ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ
    • ಹಂಗಾರಕಟ್ಟೆ ದೂಳಂಗಡಿ ಶಾಲಾ ಶಿಕ್ಷಕಿ ವೀಣಾ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ ಶಿಕ್ಷಣ ಸೇವ ರತ್ನ ಪ್ರದಾನ
    • ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಐಎಂಜೆ ಕಾಲೇಜು ಸ್ಕೌಟ್ಸ್-ಗೈಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.