Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯೋಗಾಸನ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಐವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಯೋಗಾಸನ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಐವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    Updated:01/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ  ಇಲಾಖೆ ಮತ್ತು ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ಇವರು ಜಂಟಿಯಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ದಾಖಲೆಯ 5 ವಿದ್ಯಾರ್ಥಿಗಳು 7 ಚಿನ್ನದ ಪದಕಗಳಿಕೆಯೊಂದಿಗೆ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗೆ ನೇರ ಅರ್ಹತೆ ಪಡೆದಿದ್ದಾರೆ .

    Click Here

    Call us

    Click Here

    14ರ ವಯೋಮಾನದ ಬಾಲಕಿಯರ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಅನುಷ್ಕಾ  ಪ್ರಥಮ ಸ್ಥಾನ ಹಾಗೂ ಬಾಲಕಿಯರ *ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಅಮೂಲ್ಯ ಪ್ರಥಮ ಸ್ಥಾನ, ಬಾಲಕರ ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್ ಪ್ರಥಮ ಸ್ಥಾನ ಪಡೆದರು.

    17ರ ವಯೋಮಾನದ  ಬಾಲಕಿಯರ ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯಾ ಪ್ರಥಮ ಸ್ಥಾನ ಹಾಗೂ  ಬಾಲಕಿಯರ *ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಅನಿಷ್ಕಾ ಪ್ರಥಮ ಸ್ಥಾನದೊಂದಿಗೆ ವೈಯಕ್ತಿಕ ಚಿನ್ನದ ಪದಕವನ್ನು ಮುಡಿಗೆರಿಸಿಕೊಂಡರು.

    14 ವರ್ಷ ವಯೋಮಾನದ ಕಲಾತ್ಮಕ ಯೋಗಾಸನದ ಗುಂಪು ಸ್ಪರ್ಧೆಯಲ್ಲಿ ಅನುಷ್ಕಾ ಮತ್ತು ಅಮೂಲ್ಯ ಜೋಡಿಯು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆಯಿತು.

    17ರ ವಯೋಮಾನದ ರಿದಮಿಕ್ ಯೋಗಾಸನ ಸ್ಪರ್ಧೆ ಯ ಗುಂಪು ವಿಭಾಗದಲ್ಲಿ ಸಾನಿಧ್ಯಾ ಮತ್ತು ಅನಿಷ್ಕಾ ಜೋಡಿಯು ಪ್ರಥಮ ಸ್ಥಾನ ಮತ್ತು ಚಿನ್ನದ ಪದಕ ಪಡೆದುಕೊಂಡಿತು.

    Click here

    Click here

    Click here

    Call us

    Call us

    ಈ ಅತ್ಯಮೋಘ ಜಯದೊಂದಿಗೆ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ದಾಖಲೆಯ 5 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದರು.

    ವಿದ್ಯಾರ್ಥಿಗಳ ಈ ಅಪ್ರತಿಮ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ  ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರರು “ನಮ್ಮ ಸಂಸ್ಥೆಯಲ್ಲಿ ಯೋಗದ ಕಲಿಕೆಗೆ ಹೆಚ್ಚಿನ ಆದ್ಯತೆ ಮತ್ತು ಅವಕಾಶ ನೀಡುತ್ತಿದ್ದೇವೆ. ಯೋಗ ತರಬೇತಿಗಾಗಿ ಪ್ರತಿನಿತ್ಯ ನುರಿತ ತರಬೇತುದಾರ ತಂಡ ಶ್ರಮಿಸುತ್ತಿದೆ. ಯೋಗ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಭಾಗವಾಗುವ ದಿನ ದೂರವಿಲ್ಲ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ ನಮ್ಮೆಲ್ಲರ ಹೆಮ್ಮೆಯಾಗಿದೆ” ಎಂದು ಹರ್ಷ ವ್ಯಕಪಡಿಸಿದರು.

    ಸಮರ್ಪಣಾ ಎಜ್ಯುಕೇಷನಲ್ ಟ್ರಸ್ಟ್ ನ ಕಾರ್ಯದರ್ಶಿಯಾಗಿರುವ ಶ್ಯಾಮಲ ಗಣೇಶ್ ಮೊಗವೀರ, ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ , ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

    01/08/2026

    ಕೋಟ: ಮನೆಯ ಕಾಪಾಟಿನಲ್ಲಿರಿಸಿದ್ದ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    01/08/2026

    ಸಾಹಿತ್ಯ ಆರಾಧನೆಯಿಂದ ಸಮಾಜದ ದಾರಿದೀಪ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    01/08/2026
    Leave A Reply Cancel Reply

    sixteen + sixteen =

    Call us

    Click Here

    Call us

    Call us

    Call us
    Highest Viewed Recently
    • ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
    • ಉಡುಪಿ: ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಅರ್ಜಿ ಆಹ್ವಾನ
    • ಕೋಟ: ಮನೆಯ ಕಾಪಾಟಿನಲ್ಲಿರಿಸಿದ್ದ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
    • ಸಾಹಿತ್ಯ ಆರಾಧನೆಯಿಂದ ಸಮಾಜದ ದಾರಿದೀಪ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಕಾರ್ಕಳ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್‌ನ ನೂತನ ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.