Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100 ಚಾಪಾ ಕಾಗದದೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ.

    ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ ಐ.ಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಫ್ರೂಟ್ಸ್ ಐ.ಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದರದೇ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಫ್ರೂಟ್ಸ್ ಐ.ಡಿಗೆ ಜೋಡಣೆ ಮಾಡಿಕೊಳ್ಳುವಂತೆ ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

    14/08/2026

    ಇಎಸ್‌ಐ ವೇತನ ಮಿತಿಯನ್ನು 35,000ರೂ.ಗೆ ಹೆಚ್ಚಿಸಲು ಲೋಕಸಭೆಯಲ್ಲಿ ಸಂಸದ ಕೋಟ ಆಗ್ರಹ

    13/08/2026

    ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮ

    13/08/2026
    Leave A Reply Cancel Reply

    8 − 1 =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರಿನಲ್ಲಿ ವಿವಿಧ ರೈಲುಗಳ ನಿಲುಗಡೆಗೆ ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ
    • ಸತತ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು: ಡಾ. ರಾಹುಲ್‌ ದೇವರಾಜ್
    • ಬೆಂಗಳೂರಿನಲ್ಲಿ ಅ.15ರಂದು ʼವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’
    • ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
    • ಗಂಗೊಳ್ಳಿ ಅಂಚೆ ಕಚೇರಿಯ ಇಮ್ತಿಯಾಜ್ ಅಹಮ್ಮದ್ ಅವರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.