Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ 9,97,032 ಗಣತಿ ನಮೂನೆ ಡಿಜಿಟಲೀಕರಣ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ 9,97,032 ಗಣತಿ ನಮೂನೆ ಡಿಜಿಟಲೀಕರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026 ಕಾರ್ಯವು ಸಮರ್ಪಕವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯಾದ್ಯಂತ 100% ರಷ್ಟು ಏನ್ಯೂಮರೇಷನ್ ನಮೂನೆಗಳನ್ನು ವಿತರಿಸಲಾಗಿದೆ. ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ಈ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನಿಮಗೆ ತಲುಪಿಸಲಾಗಿರುವ ನಮೂನೆಗಳಲ್ಲಿರುವ ವಿವರಗಳನ್ನು ಪರಿಶೀಲಿಸಿ, ಎಲ್ಲಾ ಮಾಹಿತಿಯನ್ನು ತಪ್ಪಿಲ್ಲದಂತೆ ಭರ್ತಿ ಮಾಡಿ ಭರ್ತಿ ಮಾಡಿದ ನಮೂನೆಗಳನ್ನು ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದ ಗಳಿಗೆ ಹಿಂತಿರುಗಿಸಬೇಕು.

    Click Here

    Call us

    Click Here

    ನಮೂನೆಗಳನ್ನು ಭರ್ತಿ ಮಾಡುವಲ್ಲಿ ಯಾವುದೇ ತೊಂದರೆ ಅಥವಾ ಗೊಂದಲಗಳಿದ್ದರೆ, ಹತ್ತಿರದ BLO Facilitation Centre (BFC) ಮತ್ತು Voter facilitation Centre (VFC) ಗೆ ಭೇಟಿ ನೀಡಿದಲ್ಲಿ ಅಲ್ಲಿನ ಸಿಬ್ಬಂದಿಗಳು ನಮೂನೆಗಳನ್ನು ಭರ್ತಿ ಮಾಡುವ ಕುರಿತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.

    ಹೆಚ್ಚಿನ ಮಾಹಿತಿ ಅಥವಾ ನಿಮ್ಮ ವ್ಯಾಪ್ತಿಯ BLO ಮತ್ತು Facilitationಗಳ ವಿವರಗಳನ್ನು ಜಿಲ್ಲಾಡಳಿತದ ಅಧಿಕೃತ ವೆಬ್ https://udupi.nic.in/en/special-intensive-revision  – 2026/  ಅನ್ನು ಸಂಪರ್ಕಿಸಬಹುದಾಗಿದೆ.

    ಇಂದಿನವರೆಗೆ ಜಿಲ್ಲೆಯಲ್ಲಿ ನಡೆದಿರುವ ಎಸ್.ಐ.ಆರ್ ಪ್ರಗತಿ ಹೀಗಿದೆ:
    ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ  ಪ್ರಕ್ರಿಯೆಯಲ್ಲಿ ಶೇ.100 ಪ್ರಗತಿ ಸಾಧಿಸಿದ್ದು, ಒಟ್ಟು 9,97,032 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಲಾಗಿರುತ್ತದೆ. 20,800 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬಂದಿರುತ್ತದೆ. 27,952 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 8055 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ     ಉಡುಪಿ ಜಿಲ್ಲೆಯಲ್ಲಿ ಶೇ. 100 ರಷ್ಟು ಡಿಜಿಟಲೀಕರಣ ಹಾಗೂ ASDD, DSE and PSE ಪರಿಶೀಲನೆಯನ್ನು ಒಟ್ಟು 824 ಮತಗಟ್ಟೆಗಳು ಪೂರ್ಣಗೊಳಿಸಿರುತ್ತಾರೆ.

    100% ಪೂರ್ಣಗೊಂಡ ಮತಗಟ್ಟೆಗಳ ಪಟ್ಟಿಯನ್ನು ಪರಿಶೀಲಿಸಿ, ಈ ನಿರ್ದಿಷ್ಟ ಮತಗಟ್ಟೆಗಳ ಪಟ್ಟಿಯಲ್ಲಿ ಯಾವುದೇ ಹೊಸ ಸೇರ್ಪಡೆಗಳು ಅಥವಾ ಬದಲಾವಣೆಗಳಿದ್ದಲ್ಲಿ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಯವರಿಗೆ ಹಾಗೂ ಮತದಾರರ ನೋಂದಣಾಧಿಕಾರಿಯವರ ಗಮನಕ್ಕೆ ತರುವಂತೆ ಕೋರಲಾಗಿದೆ.

    Click here

    Click here

    Click here

    Call us

    Call us

    ಎನುಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು ಆಗಸ್ಟ್ 8 ರ ವರೆಗೆ ನಡೆಯಲಿದ್ದು, ಇದುವರೆಗೆ ನಮೂನೆಗಳನ್ನು ಭರ್ತಿ ಮಾಡದ ನಾಗರಿಕರು ಕೂಡಲೇ ಭರ್ತಿ ಮಾಡಿ ಸಂಬಂಧಿಸಿದ BLO ಅವರಿಗೆ ನೀಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಮೇವಿನ ಕೊರತೆಯನ್ನು ನೀಗಿಸಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಿ: ಜಿಲ್ಲಾಧಿಕಾರಿ

    03/08/2026

    ಕುವೆಂಪು ಭಾಷಾ ಭಾರತಿ ಪ್ರಾಧಿಕಾರ: ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

    01/08/2026

    ಉಡುಪಿ: ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ

    01/08/2026
    Leave A Reply Cancel Reply

    17 + 7 =

    Call us

    Click Here

    Call us

    Call us

    Call us
    Highest Viewed Recently
    • ಚದುರಂಗ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಶಾಲೆಯ 3 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಪ್ರತಿಭಾ ಪರ್ವ ಕಾರ್ಯಕ್ರಮ – ನೀಟ್ ಸಾಧಕರಿಗೆ ಸನ್ಮಾನ
    • ಕೋಟ: ಕ್ಯಾನ್ಸರ್ ರೋಗಕ್ಕೆ ತುತ್ತಾದ ಮಾಧವ ಶೆಣೈ ಅವರಿಗೆ ಪಂಚವರ್ಣದಿಂದ 45 ಸಾವಿರ ನೆರವು ಹಸ್ತಾಂತರ
    • ಜಿಲ್ಲೆಯಲ್ಲಿ 9,97,032 ಗಣತಿ ನಮೂನೆ ಡಿಜಿಟಲೀಕರಣ
    • ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಮೇವಿನ ಕೊರತೆಯನ್ನು ನೀಗಿಸಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಿ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.