Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಕ್ಯಾನ್ಸರ್ ರೋಗಕ್ಕೆ ತುತ್ತಾದ ಮಾಧವ ಶೆಣೈ ಅವರಿಗೆ ಪಂಚವರ್ಣದಿಂದ 45 ಸಾವಿರ ನೆರವು ಹಸ್ತಾಂತರ
    ಊರ್ಮನೆ ಸಮಾಚಾರ

    ಕೋಟ: ಕ್ಯಾನ್ಸರ್ ರೋಗಕ್ಕೆ ತುತ್ತಾದ ಮಾಧವ ಶೆಣೈ ಅವರಿಗೆ ಪಂಚವರ್ಣದಿಂದ 45 ಸಾವಿರ ನೆರವು ಹಸ್ತಾಂತರ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಮಣೂರು ಪರಿಸರದ ಮಾಧವ ಶೆಣೈ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು ಪ್ರಸ್ತುತ ಕೆ.ಎಂ.ಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಆರ್ಥಿಕ ಸಹಕಾರಕ್ಕೆ ಸ್ಥಳೀಯ ಸಂಘಸಂಸ್ಥೆಗಳ ಮೊರೆಹೋಗಿದ್ದಾರೆ. ಈ ದಿಸೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಹಾಗೂ ದಾನಿಗಳ ಸಹಕಾರದೊಂದಿಗೆ ಸುಮಾರು 45 ಸಾವಿರೂ ರೂಗಳನ್ನು ಒಗ್ಗೂಡಿಸಿ ಅದನ್ನು ಭಾನುವಾರ ಮಾಧವ ಶೆಣೈ ಇವರಿಗೆ ಹಸ್ತಾಂತರಿಸಲಾಯಿತು.

    Click Here

    Call us

    Click Here

    ಇದರ ಚೆಕ್ ಅನ್ನು ಮುಂಬೈ ಒಎನ್‌ಜಿಸಿ ಇದರ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಹಸ್ತಾಂತರಿಸಿದರು.

    ಈ ಸಂದರ್ಭದಲ್ಲಿ ಸಕಡ್ ಫೌಂಡೇಶನ್ ಮುಖ್ಯಸ್ಥ ಶ್ರೀಕಾಂತ್ ಶೆಣೈ, ಕೋಟ ಪಂಚಾಯತ್ ಮಾಜಿ ಸದಸ್ಯ ಎಂ. ಜಯರಾಮ ಶೆಟ್ಟಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ಉಪಾಧ್ಯಕ್ಷ ದಿನೇಶ್ ಆಚಾರ್, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಮಹಿಳಾ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಚಾಲಕಿ ಸುಜಾತ ಬಾಯರಿ ಮತ್ತಿತರರು ಇದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೊಗವೀರ ಯುವ ಸಂಘಟನೆ ಹಾಲಾಡಿ – ಶಂಕರನಾರಾಯಣ ಘಟಕ: ಸ್ವಯಂಪ್ರೇರಿತ ರಕ್ತದಾನ ಶಿಬಿರ

    21/09/2026

    ಕುಂದಾಪುರ ವಿದ್ಯಾರಣ್ಯ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್‌ ಶಿಕ್ಷಕರ ತರಬೇತಿ ಕಾರ್ಯಾಗಾರ ಯಶಸ್ವಿ

    21/09/2026

    ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ 106ನೇ ವಾರ್ಷಿಕ ಸಾಮಾನ್ಯ ಸಭೆ

    21/09/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ಮೊಗವೀರ ಯುವ ಸಂಘಟನೆ ಹಾಲಾಡಿ – ಶಂಕರನಾರಾಯಣ ಘಟಕ: ಸ್ವಯಂಪ್ರೇರಿತ ರಕ್ತದಾನ ಶಿಬಿರ
    • ಕುಂದಾಪುರ ವಿದ್ಯಾರಣ್ಯ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್‌ ಶಿಕ್ಷಕರ ತರಬೇತಿ ಕಾರ್ಯಾಗಾರ ಯಶಸ್ವಿ
    • ಉಡುಪಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ
    • ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ 106ನೇ ವಾರ್ಷಿಕ ಸಾಮಾನ್ಯ ಸಭೆ
    • ಯುವ ಜನೋತ್ಸವ – ರಸಪ್ರಶ್ನೆ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.