Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ

    Updated:03/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾದಾ ಗ್ರಾಮದ ಕೊಳ್ಳೆಯ ನಂದ್ರೋಳಿ ಎಂಬಲ್ಲಿನ ಸಾರ್ವಜನಿಕ ಹಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕ ಜೂಜಾಟದ ಅಡ್ಡಾದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಕೋಳಿ ಹುಂಜಗಳು ಹಾಗೂ 8 ಮೋಟಾರು ಸೈಕಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    Click Here

    Call us

    Click Here

    ಸಾರ್ವಜನಿಕ ಸ್ಥಳದಲ್ಲಿ ಕೋಳಿಗಳ ಕಾಲಿಗೆ ಕತ್ತಿ ಕಟ್ಟಿ ಹಣವನ್ನು ಪಣವಾಗಿಟ್ಟು ಜೂಜಾಟವಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಜೂಜಾಟದ ಅಡ್ಡಾದ ಮೇಲೆ ದಾಳಿ ನಡೆಸಿದರು. ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಸ್ಥಳದಲ್ಲಿದ್ದ ಬಹುತೇಕರು ಕಾಲ್ಕಿತ್ತಿದ್ದು ಕೋಳಿ ಅಂಕದಲ್ಲಿ ನಿರತರಾಗಿದ್ದ ಇಬ್ಬರನ್ನು ಸ್ಥಳದಲ್ಲೇ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತರನ್ನು ಬೈಂದೂರು ತಾಲೂಕಿನ ಹಳಗೇರಿ ಕಂಬದಕೋಣೆ ಗ್ರಾಮದ ಸುಧಾಕರ (61) ಮತ್ತು ಕಿರಿಮಂಜೇಶ್ವರ ಗ್ರಾಮದ ಸುರೇಶ (40) ಎಂದು ಗುರುತಿಸಲಾಗಿದೆ.

    ಘಟನಾ ಸ್ಥಳದಿಂದ ಜೂಜಾಟಕ್ಕೆ ಬಳಸಿದ್ದ 10 ಕೋಳಿ ಹುಂಜಗಳು, 4 ಕೋಳಿಬಾಳುಗಳು (ಕತ್ತಿ), ಕತ್ತಿ ಕಟ್ಟಲು ಬಳಸಿದ್ದ 5 ಹಗ್ಗಗಳು, ₹2,350 ನಗದು ಹಣ ಹಾಗೂ 8 ಮೋಟಾರು ಸೈಕಲ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    ಆರೋಪಿಗಳು ಕೋಳಿಗಳಿಗೆ ಸರಿಯಾಗಿ ಆಹಾರ ಮತ್ತು ನೀರು ನೀಡದೆ, ಕಾಲಿಗೆ ಕತ್ತಿ ಕಟ್ಟಿ ಹಿಂಸಿಸಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಶಿರೂರು ಘಟಕ – ರಾಘವೇಂದ್ರ ಪಡುವರಿ ಅವರಿಗೆ ಸನ್ಮಾನ

    03/08/2026

    ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಸೃಷ್ಟಿ ಆರ್ ಆಯ್ಕೆ

    03/08/2026

    ಚದುರಂಗ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಶಾಲೆಯ 3 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    03/08/2026
    Leave A Reply Cancel Reply

    8 + eighteen =

    Call us

    Click Here

    Call us

    Call us

    Call us
    Highest Viewed Recently
    • 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಯಶಸ್ವಿಗೊಳಿಸಲು ಯುವ ನಾಯಕರು ಅಧಿಕೃತ ಪಾಲುದಾರರಾಗಲಿ: ವಿವೇಕ್ ಆಳ್ವ
    • ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ
    • ಜೆಸಿಐ ಶಿರೂರು ಘಟಕ – ರಾಘವೇಂದ್ರ ಪಡುವರಿ ಅವರಿಗೆ ಸನ್ಮಾನ
    • ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಸೃಷ್ಟಿ ಆರ್ ಆಯ್ಕೆ
    • ಚದುರಂಗ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಶಾಲೆಯ 3 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.