Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಿತ ಬಂಡವಾಳದಿಂದಲೂ ಉತ್ತಮ ಉದ್ಯಮವನ್ನು ಆರಂಭಿಸಿ ಯಶಸ್ಸು ಸಾಧಿಸಬಹುದು: ಶಾಮಿಲಿ ಅಜಯ್ ಶೆಟ್ಟಿ
    ಊರ್ಮನೆ ಸಮಾಚಾರ

    ಮಿತ ಬಂಡವಾಳದಿಂದಲೂ ಉತ್ತಮ ಉದ್ಯಮವನ್ನು ಆರಂಭಿಸಿ ಯಶಸ್ಸು ಸಾಧಿಸಬಹುದು: ಶಾಮಿಲಿ ಅಜಯ್ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಗ್ರಾಮೀಣಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್), ಬ್ರಹ್ಮಾವರ ವತಿಯಿಂದ ಅಗರಬತ್ತಿ ತಯಾರಿಕಾ ತರಬೇತಿ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ ಹಿರಿಯ ಅಧ್ಯಾಪಕರಾದ ಶಾಮಿಲಿ ಅಜಯ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ತಮ್ಮ ಭಾಷಣದಲ್ಲಿ, ʼಸಣ್ಣ ಮಟ್ಟದ ಉದ್ಯಮವೆಂದು ಯಾವುದೇ ಉದ್ಯಮವನ್ನು ಕೀಳಾಗಿ ಕಾಣಬಾರದು. ಮಿತ ಬಂಡವಾಳದಿಂದಲೂ ಉತ್ತಮ ಉದ್ಯಮವನ್ನು ಆರಂಭಿಸಿ ಯಶಸ್ಸು ಸಾಧಿಸಬಹುದು. ಆದ್ದರಿಂದ ಯಾವುದೇ ಕೌಶಲ್ಯದ ಬಗ್ಗೆ ಕೀಳರಿಮೆ ಹೊಂದಬಾರದು. ಮಿತ ಬಂಡವಾಳದಿಂದಲೂ ಯಶಸ್ವಿ ಉದ್ಯಮ ಆರಂಭಿಸಬಹುದು. ಇಂದಿನ ಸಮಾಜದಲ್ಲಿ ಕೇವಲ ಪದವಿಗಳಿಗಿಂತ ಕೌಶಲ್ಯಾಧಾರಿತ ಉದ್ಯಮಗಳಿಗೆ ಹೆಚ್ಚಿನ ಆದ್ಯತೆ ದೊರೆಯುತ್ತಿದೆ. ಮಹಿಳಾ ಸಬಲೀಕರಣದತ್ತ ನೀವು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ತರಬೇತಿಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು,ʼ ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಮಾತನಾಡಿ, “ಹೊಸತನದತ್ತ ನಿಮ್ಮ ಆಸಕ್ತಿ ಮತ್ತು ಕಲಿಕೆಯ ಮನೋಭಾವ ಅಭಿವೃದ್ಧಿಯ ಸಂಕೇತವಾಗಿದೆ. ಪ್ರತಿಯೊಬ್ಬರಲ್ಲೂ ಒಂದಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಸೂಕ್ತ ತರಬೇತಿ ಪಡೆದು ಉದ್ಯಮ ಆರಂಭಿಸಿದರೆ ಸ್ವಾವಲಂಬಿ ಜೀವನವನ್ನು ರೂಪಿಸಿಕೊಳ್ಳಬಹುದು,” ಎಂದು ತಿಳಿಸಿದರು. ಅವರು ತರಬೇತಿಯಲ್ಲಿ ಭಾಗವಹಿಸಿರುವ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ರವಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಚೈತ್ರ ಕೆ. ನಿರೂಪಿಸಿ, ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಾರಕಟ್ಟೆ-ಪಂಚವರ್ಣದ 312ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ

    03/08/2026

    ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ

    03/08/2026

    ಜೆಸಿಐ ಶಿರೂರು ಘಟಕ – ರಾಘವೇಂದ್ರ ಪಡುವರಿ ಅವರಿಗೆ ಸನ್ಮಾನ

    03/08/2026
    Leave A Reply Cancel Reply

    seventeen + 7 =

    Call us

    Click Here

    Call us

    Call us

    Call us
    Highest Viewed Recently
    • ಮಿತ ಬಂಡವಾಳದಿಂದಲೂ ಉತ್ತಮ ಉದ್ಯಮವನ್ನು ಆರಂಭಿಸಿ ಯಶಸ್ಸು ಸಾಧಿಸಬಹುದು: ಶಾಮಿಲಿ ಅಜಯ್ ಶೆಟ್ಟಿ
    • ಹಂಗಾರಕಟ್ಟೆ-ಪಂಚವರ್ಣದ 312ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ
    • 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಯಶಸ್ವಿಗೊಳಿಸಲು ಯುವ ನಾಯಕರು ಅಧಿಕೃತ ಪಾಲುದಾರರಾಗಲಿ: ವಿವೇಕ್ ಆಳ್ವ
    • ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ
    • ಜೆಸಿಐ ಶಿರೂರು ಘಟಕ – ರಾಘವೇಂದ್ರ ಪಡುವರಿ ಅವರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.