Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ: ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು
    ಊರ್ಮನೆ ಸಮಾಚಾರ

    ಉಪ್ಪುಂದ: ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ದೀರ್ಘಕಾಲದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮೃತಪಟ್ಟಿರುವ ಘಟನೆ ಉಪ್ಪುಂದದಲ್ಲಿ ಸಂಭವಿಸಿದೆ.

    Click Here

    Call us

    Click Here

    ಉಪ್ಪುಂದ ಗ್ರಾಮದ ಅಂಬಾಗಿಲು ನಿವಾಸಿ ಗಣೇಶ (41) ಮೃತಪಟ್ಟ ವ್ಯಕ್ತಿ.

    ಅವರು ಕಳೆದ 15 ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಕುಂದಾಪುರ ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ.1 ರಂದು ರಾತ್ರಿ ಮನೆಯಲ್ಲಿದ್ದಾಗ ಅವರಿಗೆ ದಿಢೀರ್ ವಾಂತಿ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆಗಾಗಿ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

    ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಣೂರು ದೇಗುಲದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

    04/08/2026

    ಗುಜ್ಜಾಡಿ: ಬೈಕ್‌ಗಳ ನಡುವೆ ಡಿಕ್ಕಿ  – ಸವಾರರರಿಗೆ ಗಾಯ

    04/08/2026

    ಮೊಗೆಬೆಟ್ಟು ಅಂಗನವಾಡಿಗೆ ರೋಟರಿ ಕ್ಲಬ್ ತೆಕ್ಕಟ್ಟೆಯಿಂದ ಕಚೇರಿ ಮೇಜು ವಿತರಣೆ

    04/08/2026
    Leave A Reply Cancel Reply

    twelve − seven =

    Call us

    Click Here

    Call us

    Call us

    Call us
    Highest Viewed Recently
    • ಮಣೂರು ದೇಗುಲದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
    • ಗುಜ್ಜಾಡಿ: ಬೈಕ್‌ಗಳ ನಡುವೆ ಡಿಕ್ಕಿ  – ಸವಾರರರಿಗೆ ಗಾಯ
    • ಮೊಗೆಬೆಟ್ಟು ಅಂಗನವಾಡಿಗೆ ರೋಟರಿ ಕ್ಲಬ್ ತೆಕ್ಕಟ್ಟೆಯಿಂದ ಕಚೇರಿ ಮೇಜು ವಿತರಣೆ
    • ಉಪ್ಪುಂದ: ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು
    • ಕುಂದಾಪುರ: ವ್ಯಕ್ತಿ ನಾಪತ್ತೆ, ಪ್ರಕರಣ ದಾಖಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.