ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾರ್ಕಳದ ಜೋಡು ರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ.
ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ 50% ರಿಯಾಯಿತಿ! ಈ ವಿಶೇಷ ಕೊಡುಗೆ 15 ಆಗಸ್ಟ್ 2026ರವರೆಗೆ ಮಾತ್ರ.
ಹೆಚ್ಚಿನ ಮಾಹಿತಿಗಾಗಿ: 9606474296.











