Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಳಪೆ ಆಮದು ಅಡಿಕೆಯ ಸಮಸ್ಯೆ; ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರಕ್ಕೆ ಸಂಸದ ಕೋಟ ಒತ್ತಾಯ
    ಉಡುಪಿ ಜಿಲ್ಲೆ

    ಕಳಪೆ ಆಮದು ಅಡಿಕೆಯ ಸಮಸ್ಯೆ; ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರಕ್ಕೆ ಸಂಸದ ಕೋಟ ಒತ್ತಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರಾವಳಿ- ಮಲೆನಾಡು ಸೇರಿದಂತೆ, ಕರ್ನಾಟಕ ರಾಜ್ಯದ ಅಡಿಕೆ ಬೆಳೆಗಾರರು ವಿದೇಶಿ ಅಡಿಕೆ ಆಮದಿನ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಅಡಿಕೆ ಬೆಳೆಗಾರರ ನೆರಗೆ ಬರಬೇಕೆಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನಿಯಮ 377ರಡಿ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪನೆ ಸಲ್ಲಿಸುವ ಮೂಲಕ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

    Click Here

    Call us

    Click Here

    ಇಂಡೋನೇಷಿಯಾ, ಮಯಾನ್ಮಾರ್, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಳಪೆ ಗುಣಮಟ್ಟದ ಅಡಿಕೆಗಳು ಆಮದಾಗಿ ಭಾರತಕ್ಕೆ ಬರುತ್ತಿದ್ದು, ಅವುಗಳನ್ನು ನಿಯಂತ್ರಿಸದಿದ್ದರೆ ನಮ್ಮ ಅಡಿಕೆ ಬೆಳೆ ಗಾರ ರಿಗೆ ಸಂಕಷ್ಟ ಎದುರಾಗಲಿದೆ. ವಿದೇಶದಿಂದ ಬರುವ ಅಡಿಕೆಗೆ ಕಸ್ಟಮ್ಸ್ ಸುಂಕ ತಪ್ಪಿಸಲು ಹುರಿದ ಅಡಿಕೆ ಎಂದು ನಮೂದಿಸಿ ಭಾರತಕ್ಕೆ ತರಲಾಗುತ್ತಿದೆ ಎಂದು ದೇಶೀಯ ಅಡಿಕೆ ಬೆಳೆಗಾರರು ದೂರಿದ್ದಾರೆ. ವಿದೇಶಿ ಅಡಿಕೆಗಳು ಸುಂಕ ತಪ್ಪಿಸಿ ಅಮದು ಮಾಡುವುದನ್ನು ನಿಲ್ಲಿಸದಿದ್ದರೆ ಕರ್ನಾಟಕವ ಸೇರಿದಂತೆ ದೇಶದ ಅಡಿಕೆ ಬೆಳೆಗಾರರ ಬೆಲೆ ಕುಸಿದು ಅಡಿಕೆ ಬೆಳೆಗಾರರಿಗೆ ಬಾರಿ ಆರ್ಥಿಕ ನಷ್ಟ ಆಗಲಿದೆ ಎಂದರು.

    ವಿದೇಶಿ ಅಡಿಕೆಗಳು ಚಾಲಿ ಮತ್ತು ರಾಶಿಯಂತಹ ಪ್ರಭೇದಗಳೊಂದಿಗೆ ಕಳಪೆ ಅಡಿಕೆ ಬೆರೆಸಿ ಮಾರುಕಟ್ಟೆಗೆ ಬರುತ್ತಿರು ವುದು ಅಡಿಕೆಯ ಗುಣಮಟ್ಟದ ಖ್ಯಾತಿಗೆ ಕಳಂಕ ತರಲಿದೆ. ಈ ಹಿನ್ನೆಲೆಯಲ್ಲಿ ಸಿಬಿಐಸಿ ಲೆಕ್ಕಪರಿಶೋಧನೆ ಯೊಂದಿಗೆ ಅಡಿಕೆ ಆಮದಿನ ಬಗ್ಗೆ ಕಟ್ಟುನಿಟಿನ ಕ್ರಮ ಜರುಗಿಸಬೇಕೆಂದು ಸಂಸದ ಕೋಟ ತನ್ನ ಪ್ರಸ್ತಾಪನೆಯಲ್ಲಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಕರೆ

    05/08/2026

    ಅಲ್ಪಸಂಖ್ಯಾತ ವಿದ್ಯಾರ್ಥಿಗಳ ದೂರ ಶಿಕ್ಷಣ ಪ್ರವೇಶಾತಿ: ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

    04/08/2026

    ಆಗಸ್ಟ್ 6 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    04/08/2026
    Leave A Reply Cancel Reply

    nine + 18 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ
    • ಕಳಪೆ ಆಮದು ಅಡಿಕೆಯ ಸಮಸ್ಯೆ; ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರಕ್ಕೆ ಸಂಸದ ಕೋಟ ಒತ್ತಾಯ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು  ಚೆಸ್‌ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ                    
    • ಬಿಜೆಪಿ ಶಾಸಕರು ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಲಿ: ಕೇಶವ ಭಟ್
    • ಹೊಸಂಗಡಿ ಸ.ಪ.ಪೂ ಕಾಲೇಜು: ವಿವಿಧ ಕ್ಲಬ್‌ಗಳ ಉದ್ಘಾಟನೆ, ವಿದ್ಯಾರ್ಥಿನಿಯರ ಸುಸಜ್ಜಿತ ಶೌಚಾಲಯ ಕೀ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.