Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಣೂರು ಪಡುಕರೆ: ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ
    ಊರ್ಮನೆ ಸಮಾಚಾರ

    ಮಣೂರು ಪಡುಕರೆ: ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ನೈಜ ಪ್ರಪಂಚದ ನಾಯಕತ್ವವನ್ನು ಅನುಭವಿಸುವ ಜೊತೆಗೆ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಸಮಾಜ ಸೇವೆ ವ್ಯಕ್ತಿತ್ವ ವಿಕಸನ ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಭಾವಿ ಯುವಜನತೆಯಲ್ಲಿ ಪರಸ್ಪರ ಸಹಕಾರ ಜಾಗತಿಕ ಮೌಲ್ಯ ಸ್ವಯಂ ಪ್ರೇರಿತವಾಗಿರುತ್ತದೆ. ಯುವಶಕ್ತಿ ದೇಶದ ಅಮೂಲ್ಯ ಸಂಪತ್ತು ಎಂದು ರೋಟರಿ ಜಿಲ್ಲಾ ಕ್ಯಾನ್ಸರ್ ಜಾಗೃತಿ ವಿಭಾಗದ ಚೇರ್ಮನ್ ನಾಗಭೂಷಣ ಉಡುಪ ತಿಳಿಸಿದರು.

    Click Here

    Call us

    Click Here

    ಅವರು ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ರೋಟರಿ ಜಿಲ್ಲಾ ಇಂಟರ‍್ಯಾಕ್ಟ್ ಚೇರ್ಮನ್ ಗಣೇಶಟ್ಟಿ ಮೊಳಹಳ್ಳಿ ಮಾತನಾಡಿ ಶಾಲಾ ಮಕ್ಕಳಿಗೆ ಪಠ್ಯ ಶಿಕ್ಷಣದೊಂದಿಗೆ ಶೈಕ್ಷಣಿಕ ಕ್ಲಬ್ ಗಳ ಕಾರ್ಯಕ್ರಮ ವಿಶೇಷ ಜ್ಞಾನ ನೀಡುವುದು ಎಂದು ತಿಳಿಸಿದರು .

    ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ಬ್ರಹ್ಮಾವರ ಇವರು ನೂತನ ಇಂಟರ‍್ಯಾಕ್ಟ್ ಅಧ್ಯಕ್ಷರಾದ ಗಾನವಿ ಹಾಗೂ ನೂತನ ಕಾರ್ಯದರ್ಶಿಯಾದ ಶ್ರಾವಣಿಗೆ ಅಧಿಕಾರ ಹಸ್ತಾಂತರಿಸಿದರು ಸಮಾರಂಭದಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಚೇರ್ಮನ್ ರೇವತಿ ಶ್ಯಾಮಸುಂದರ ನಾಯರಿ ಉಪಸ್ಥಿತರಿದ್ದರು.

    ನಿರ್ಗಮಿತ ಇಂಟರ‍್ಯಾಕ್ಟ್ ಅಧ್ಯಕ್ಷರಾದ  ಸಮೃದ್ಧಿ ಮೊಗವೀರ ಅನಿಸಿಕೆ ಹೇಳಿದರು, ನಿರ್ಗಮಿತ ಕಾರ್ಯದರ್ಶಿ ಶಮಿತ ವರದಿ ವಾಚನ ಮಾಡಿದರು, ಶಿಕ್ಷಕ ಹೆರಿಯ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಶಿಕ್ಷಕ ವಿವೇಕಾನಂದ ವಿ. ಗಾಂವಕಾರ ಸ್ವಾಗತಿಸಿದರು. ಹಿರಿಯ ಸಹ ಶಿಕ್ಷಕರಾದ ರಾಮದಾಸ್ ನಾಯಕ್ ರಸಪ್ರಶ್ನೆ ನಡೆಸಿದರು, ರವಿ ಶೆಟ್ಟಿ ವಂದಿಸಿದರು .

    ಶಿಕ್ಷಕ ರಾಜೀವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸತೀಶ್ ಶೆಟ್ಟಿ ಹಾಗೂ ರೋಟರಿ ಮತ್ತು ಇಂಟರ‍್ಯಾಕ್ಟ್ ಸದಸ್ಯರು ವಿದ್ಯಾರ್ಥಿಗಳು ಶಿಕ್ಷಕರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಲಾಜೀವಿಯ ಕನಸನ್ನು ಕಲಾಭಿಮಾನಿಗಳಾದ ನಾವು ನನಸು ಮಾಡೋಣ: ನಾಡೋಜ ಜಿ. ಶಂಕರ್

    05/08/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್‌ಗಳ ಉದ್ಘಾಟನೆ

    05/08/2026

    ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ- ಸಂಸದ ಬಿ.ವೈ.ಆರ್‌ ಅವರ ನಿರಂತರ ಪರಿಶ್ರಮದ ಪ್ರತಿಫಲ

    05/08/2026
    Leave A Reply Cancel Reply

    ten − 5 =

    Call us

    Click Here

    Call us

    Call us

    Call us
    Highest Viewed Recently
    • ಕಲಾಜೀವಿಯ ಕನಸನ್ನು ಕಲಾಭಿಮಾನಿಗಳಾದ ನಾವು ನನಸು ಮಾಡೋಣ: ನಾಡೋಜ ಜಿ. ಶಂಕರ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಇಂಗ್ಲೀಷ್ ವಿಭಾಗದಿಂದ ವಿಸ್ತರಣಾ ಚಟುವಟಿಕೆ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್‌ಗಳ ಉದ್ಘಾಟನೆ
    • ಮಣೂರು ಪಡುಕರೆ: ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ
    • ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ- ಸಂಸದ ಬಿ.ವೈ.ಆರ್‌ ಅವರ ನಿರಂತರ ಪರಿಶ್ರಮದ ಪ್ರತಿಫಲ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.