Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್‌ಗಳ ಉದ್ಘಾಟನೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್‌ಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Oplus_131072
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ತಂಡದ ಏಕತೆಯಲ್ಲಿ ಯಶಸ್ಸು ಅಡಗಿದೆ. ಸಾರ್ಥಪರನಾಗದೆ ಎಲ್ಲರ ಅಭಿಪ್ರಾಯಗಳನ್ನು ಗೌರವಿಸುವ ಮತ್ತು ಗುರಿಯೆಡೆಗೆ ಬದ್ಧನಾಗಿ ಕೆಲಸ ಮಾಡುವ ವ್ಯಕ್ತಿ ಯಶಸ್ವಿ ನಾಯಕನಾಗಬಲ್ಲ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು.

    Click Here

    Call us

    Click Here

    ಅವರು ಇತ್ತೀಚೆಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

    ಅಧ್ಯಕ್ಷತೆ ವಹಿಸಿದ್ದ  ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳಾನ್ನಾಡಿದರು. 

    ವಿದ್ಯಾರ್ಥಿ ನಾಯಕ ಆರ್ಯನ್ ವಿ.ಕೆ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಲಬ್ ಗಳ ವಿದ್ಯಾರ್ಥಿ ನಾಯಕರು ವಾರ್ಷಿಕ ವರದಿಯನ್ನು ವಾಚಿಸಿದರು. ಶಿಕ್ಷಕಿಯರಾದ ಸುಜಾತ ದೇವಾಡಿಗ ಮತ್ತು ಜಯಶ್ರೀ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ ಧನ್ಯವಾದ ಸಮರ್ಪಿಸಿದರು.

    Click here

    Click here

    Click here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಲಾಜೀವಿಯ ಕನಸನ್ನು ಕಲಾಭಿಮಾನಿಗಳಾದ ನಾವು ನನಸು ಮಾಡೋಣ: ನಾಡೋಜ ಜಿ. ಶಂಕರ್

    05/08/2026

    ಮಣೂರು ಪಡುಕರೆ: ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

    05/08/2026

    ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ- ಸಂಸದ ಬಿ.ವೈ.ಆರ್‌ ಅವರ ನಿರಂತರ ಪರಿಶ್ರಮದ ಪ್ರತಿಫಲ

    05/08/2026
    Leave A Reply Cancel Reply

    thirteen + 13 =

    Call us

    Click Here

    Call us

    Call us

    Call us
    Highest Viewed Recently
    • ಕಲಾಜೀವಿಯ ಕನಸನ್ನು ಕಲಾಭಿಮಾನಿಗಳಾದ ನಾವು ನನಸು ಮಾಡೋಣ: ನಾಡೋಜ ಜಿ. ಶಂಕರ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಇಂಗ್ಲೀಷ್ ವಿಭಾಗದಿಂದ ವಿಸ್ತರಣಾ ಚಟುವಟಿಕೆ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್‌ಗಳ ಉದ್ಘಾಟನೆ
    • ಮಣೂರು ಪಡುಕರೆ: ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ
    • ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ- ಸಂಸದ ಬಿ.ವೈ.ಆರ್‌ ಅವರ ನಿರಂತರ ಪರಿಶ್ರಮದ ಪ್ರತಿಫಲ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.