Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಶೇರ್ಡಿ ಗೈನಾಡಿ ಮನೆ ಆಯ್ಕೆ
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಶೇರ್ಡಿ ಗೈನಾಡಿ ಮನೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ರೋಟರಿ ಸೇರಿದಂತೆ ವಿವಿಧ ಸಾಮಾಜಿಕ ಸಂಘ- ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರಕಾಶ್ ಶೆಟ್ಟಿ ಶೇರ್ಡಿ ಗೈನಾಡಿಮನೆ ಅವರು ಪ್ರತಿಷ್ಠಿತ ಕುಂದಾಪುರ ತಾಲೂಕು ಯುವ ಬಂಟರ ಸಂಘಕ್ಕೆ 2026- 28ನೇ ಸಾಲಿನ ನೂತನ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ .

    Click Here

    Call us

    Click Here

    ಮೂಲತಃ ಕುಂದಾಪುರದವರಾದ ಪ್ರಕಾಶ್ ಶೆಟ್ಟಿ ಅವರು ದಾಂಡೇಲಿಯಲ್ಲಿ ಶ್ರೀ ದುರ್ಗಾ ಕನ್ಸ್ಟ್ರಕ್ಷನ್ ಇದರ ಆಡಳಿತ ನಿರ್ದೇಶಕರಾಗಿ ಹಾಗೂ ಶ್ರೀ ದುರ್ಗಾ ಹಾರ್ಡ್ ವೇರ್ ಮತ್ತು ಪೇಂಟ್ಸ್ ಇದರ ಆಡಳಿತ ಪಾಲುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಸಾಮಾಜಿಕವಾಗಿ ಬಹುಮುಖಿ ನೆಲೆಯಲ್ಲಿ ತೊಡಗಿಕೊಂಡ ದಾಂಡೇಲಿಯ ಕಲಾಶ್ರೀ ಸಂಸ್ಥೆ ಮತ್ತು  ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾಗಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಶಂಕನಾರಾಯಣ ಇಲ್ಲಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಮಂಗಳೂರಿನ ಪಟ್ಲ ಪೌಂಡೇಶನ್ ಟ್ರಸ್ಟಿಯಾಗಿ, ದಾಂಡೇಲಿಯ ರೋಟರಿ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾಗಿ, ದಾಂಡೇಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾಗಿ, ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ  ಶೇರ್ಡಿ ಕಕ್ಕುಂಜೆ ಇದರ ಅಧ್ಯಕ್ಷರಾಗಿ, ಶ್ರೀ ಕಂಬಿಕಾಲು ಮಹಾಗಣಪತಿ ದೇವಸ್ಥಾನ ಕಕ್ಕುಂಜೆ ಇಲ್ಲಿನ ಉಪಾಧ್ಯಕ್ಷರಾಗಿ, ಸೈಂಟ್ ಮಿಚೆಲೆ ಕಾನ್ವೆಂಟ್ ಸ್ಕೂಲ್ ದಾಂಡೇಲಿ ಇಲ್ಲಿನ ರಕ್ಷಕ- ಶಿಕ್ಷಕ ಸಂಘದ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

    ರೋಟರಿಯಲ್ಲಿ ಪ್ರಕಾಶ್ ಶೆಟ್ಟಿ ಅವರದ್ದು ಮಹತ್ವದ ಸಾಧನೆ. 2018 – 19ನೇ ಸಾಲಿನ ರೋಟರಿ ಅಧ್ಯಕ್ಷರಾಗಿ ಬೆಸ್ಟ್ ಪ್ರೆಸಿಡೆಂಟ್ ಅವಾರ್ಡ್ ಪಡೆದಿರುತ್ತಾರೆ. 2022-23ನೇ ಸಾಲಿನಲ್ಲಿ ಜಿಲ್ಲೆ 3170 ಅಸಿಸ್ಟೆಂಟ್ ಗವರ್ನರ್ ಆಗಿ ಬೆಸ್ಟ್ ಅಸಿಸ್ಟೆಂಟ್ ಗವರ್ನರ್ ಅವಾರ್ಡ್ ಸಹ ಪಡೆದಿರುತ್ತಾರೆ.

    ಅವರು ಕುಂದಾಪುರದ ಶೇಖರ್ ಶೆಟ್ಟಿ ಮತ್ತು ಜಲಜಮ್ಮ ಶೆಟ್ಟಿ ದಂಪತಿಗಳ ಪುತ್ರರಾಗಿ ಜನಿಸಿದರು. ಬಿ.ಕಾಂ ಪದವಿ ಶಿಕ್ಷಣ ಪಡೆದು ದೂರದ ದಾಂಡೇಲಿಗೆ ತೆರಳಿ ಉದ್ಯಮ ಕ್ಷೇತ್ರವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಚಾಪನ್ನು ಮೂಡಿಸಿದ್ದಾರೆ.

    Click here

    Click here

    Click here

    Call us

    Call us

    ಇವರ ಜೊತೆಗೆ ಸಂಘದ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ಶೆಟ್ಟಿ ಹರ್ಕೂರು ಹಾಗೂ ಕೋಶಾಧಿಕಾರಿಯಾಗಿ ಅರುಣ್ ಕುಮಾರ್ ಶೆಟ್ಟಿ ಕುಂದಾಪುರ ಆಯ್ಕೆಯಾಗಿದ್ದಾರೆಂದು ಸಂಘದ ಅಧ್ಯಕ್ಷ ನಿತೇಶ್ ಶೆಟ್ಟಿ ಬಸ್ರೂರು ತಿಳಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಶೂಟೌಟ್‌ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ

    06/08/2026

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನಶಾ ಮುಕ್ತ ಯುವ ವಿಕಸಿತ ಭಾರತಕ್ಕಾಗಿ’ ಕಾರ್ಯಕ್ರಮ

    06/08/2026

    ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ

    06/08/2026
    Leave A Reply Cancel Reply

    two × 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಶೂಟೌಟ್‌ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನಶಾ ಮುಕ್ತ ಯುವ ವಿಕಸಿತ ಭಾರತಕ್ಕಾಗಿ’ ಕಾರ್ಯಕ್ರಮ
    • ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ
    • ತೆಕ್ಕಟ್ಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ
    • ರಾಮಕ್ಷತ್ರಿಯರ ವೃತ್ತಿಪರರ ಸಮಾವೇಶದ ಪೂರ್ವಭಾವಿ ಸಭೆ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.