Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ
    ಊರ್ಮನೆ ಸಮಾಚಾರ

    ತೆಕ್ಕಟ್ಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕುಂದಾಪುರ ವಿಧಾನಸಭಾ ಕ್ಷೇತ್ರದ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರ ಪಕ್ಕದಲ್ಲಿರುವ ಗುರು ಬ್ರಹ್ಮ ಜನರಲ್ ಸ್ಟೋರ್‌ನಲ್ಲಿ ಸೋಮವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ ಅಂಗಡಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

    Click Here

    Call us

    Click Here

    ಅವರು ಬೆಂಗಳೂರಿನಲ್ಲಿ ಇದ್ದ ಕಾರಣ,ತಕ್ಷಣವೇ ಅಂಗಡಿ ಮಾಲೀಕ ಸಂತೋಷ್ ಮಡಿವಾಳ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವಿವರ ಪಡೆದುಕೊಂಡಿದ್ದರು. ಧೈರ್ಯ ತುಂಬುವುದರ ಜೊತೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಲದೆ  ಬುಧವಾರ ಕುಂದಾಪುರಕ್ಕೆ ಆಗಮಿಸಿದ ಶಾಸಕರು  ಅವಘಡದ ನಡೆದ ಅಂಗಡಿಯ ಮಾಲಿಕನೊಂದಿಗೆ ಮಾಹಿತಿ ಪಡೆದು ಧೈರ್ಯ ತುಂಬಿ ಸಹಕಾರ ನೀಡುವುದಾಗಿ ಹೇಳಿದರು.

    ಈ ವೇಳೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. ಶ್ರೀಯಾನ್, ಪ್ರಮುಖರಾದ ಶ್ರೀನಾಥ್ ಶೆಟ್ಟಿ ತೆಕ್ಕಟ್ಟೆ, ವಿನೋದ್ ದೇವಾಡಿಗ, ಕಿರಣ್ ಪೂಜಾರಿ ತೆಕ್ಕಟ್ಟೆ, ಆನಂದ್ ಕಾಂಚನ್, ಗಣೇಶ್ ಮೊಗವೀರ, ಸುಧೀಂದ್ರ ಗಾಣಿಗ, ಧ್ರುವ ತೆಕ್ಕಟ್ಟೆ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಶೂಟೌಟ್‌ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ

    06/08/2026

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನಶಾ ಮುಕ್ತ ಯುವ ವಿಕಸಿತ ಭಾರತಕ್ಕಾಗಿ’ ಕಾರ್ಯಕ್ರಮ

    06/08/2026

    ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ

    06/08/2026
    Leave A Reply Cancel Reply

    nine − six =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಶೂಟೌಟ್‌ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನಶಾ ಮುಕ್ತ ಯುವ ವಿಕಸಿತ ಭಾರತಕ್ಕಾಗಿ’ ಕಾರ್ಯಕ್ರಮ
    • ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ
    • ತೆಕ್ಕಟ್ಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ
    • ರಾಮಕ್ಷತ್ರಿಯರ ವೃತ್ತಿಪರರ ಸಮಾವೇಶದ ಪೂರ್ವಭಾವಿ ಸಭೆ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.