Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕಗಳು ಮತ್ತು ಮಾದಕ ವಿರೋಧಿ ಜಾಗೃತಿ ಕೋಶ ಇವುಗಳ ಆಶ್ರಯದಲ್ಲಿ ಕುಂದಾಪುರ ಅಬಕಾರಿ ಉಪ ವಿಭಾಗದ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ “ಮಾದಕ ದ್ರವ್ಯಗಳು ಮತ್ತು ಮನೋವಿಕಾರಕ ಪದಾರ್ಥಗಳು ಮತ್ತು ಸಂಬAಧಿತ ಕಾಯ್ದೆ” ವಿಷಯದ ಕುರಿತು ಉಪನ್ಯಾಸ ನಡೆಯಿತು.

    Click Here

    Call us

    Click Here

    ಸಂಪನ್ಮೂಲ ವ್ಯಕ್ತಿ ಕುಂದಾಪುರದ ಉಪ ಅಬಕಾರಿ ಅಧೀಕ್ಷಕ ಶ್ರೀ ಪ್ರಭುಗೌಡ ಎಂ. ಪಾಟೀಲ್ ಅವರು ಮಾತನಾಡಿ, ವಿವಿಧ ರೀತಿಯ ಮಾದಕ ದ್ರವ್ಯಗಳು, ಅವುಗಳ ಸೇವನೆಯ ಲಕ್ಷಣಗಳು, ದೇಹದಲ್ಲಿ ಅವುಗಳ ಉಳಿಯುವ ಅವಧಿ, ದುಷ್ಪರಿಣಾಮಗಳು ಹಾಗೂ ಈ ರೀತಿಯ ವ್ಯಸನಗಳಿಂದ ದೂರವಿರುವ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲಾರದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್ ಮತ್ತು ಮಾದಕ ವಿರೋಧಿ ಜಾಗೃತಿ ಕೋಶದ ಸಂಯೋಜಕರಾದ ಸತೀಶ್ ಶೆಟ್ಟಿ ಮತ್ತು ವಿಲ್ಮಾ ಶೆರಲ್ ಕಾರ್ನೆಲಿಯೊ ಉಪಸ್ಥಿತರಿದ್ದರು.  

    ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳಿಂದ ದೂರವಿರುವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಎನ್.ಎಸ್.ಎಸ್. ಸ್ವಯಂ ಸೇವಕರಾದ ಮಾನ್ಯ ಪ್ರಾರ್ಥಿಸಿ, ಅನುಶ್ರೀ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿ, ರೋನಿತ್ ಕುಮಾರ್ ಶೆಟ್ಟಿ ನಿರೂಪಿಸಿದರು. 

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ

    11/08/2026

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ

    11/08/2026

    ಚಿತ್ರಕಲಾ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶರಣ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

    11/08/2026
    Leave A Reply Cancel Reply

    five + seven =

    Call us

    Click Here

    Call us

    Call us

    Call us
    Highest Viewed Recently
    • ಮಣೂರು ಪಡುಕರೆಯಲ್ಲಿನ ಉಪ್ಪು ನೀರಿನ ಹೊಳೆಯಲ್ಲಿ ಕಾಂಡ್ಲ ಗಿಡದಿಂದ ಹಾವಳಿಯಿಂದ ಕೃತಕ ನೆರೆ, ರೈತ ಸಂಘ ಡಿಸಿಗೆ ಮನವಿ
    • ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ
    • ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ
    • ಬೈಂದೂರು ಸ.ಮಾ.ಹಿ.ಪ್ರಾ. ಶಾಲೆಯ ಎಸ್‌.ಡಿ.ಎಮ್‌.ಸಿ. ನೂತನ ಅಧ್ಯಕ್ಷರಾಗಿ ವೆಂಕಟರಮಣ ದೇವಾಡಿಗ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.