Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಾಲಿ ಕುರ್ಚಿಯಲ್ಲಿ ಬಂದ ಭಾಗ್ಯಶ್ರೀ ಕುಲಾಲ್‌ಗೆ ಆಳ್ವಾಸ್ ಪ್ರಗತಿಯಲ್ಲಿ ಉದ್ಯೋಗದ ಹೊಸ ದಾರಿ
    alvas nudisiri

    ಗಾಲಿ ಕುರ್ಚಿಯಲ್ಲಿ ಬಂದ ಭಾಗ್ಯಶ್ರೀ ಕುಲಾಲ್‌ಗೆ ಆಳ್ವಾಸ್ ಪ್ರಗತಿಯಲ್ಲಿ ಉದ್ಯೋಗದ ಹೊಸ ದಾರಿ

    Updated:08/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದ ಭವ್ಯಶ್ರೀ ಅವರ ನಿರೀಕ್ಷೆಗೆ ಆಳ್ವಾಸ್ ಪ್ರಗತಿ–2026 ಹೊಸ ತಿರುವು ನೀಡಿದೆ. ದೈಹಿಕ ವಿಶೇಷಚೇತನರಾಗಿರುವ ಅವರು, ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಆಗಮಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಭಾಗ್ಯಶ್ರೀ ಕುಲಾಲ್ ಒಂದು ವರ್ಷದ ಹಿಂದೆ ಎಂ.ಕಾಂ ಪದವಿ ಪಡೆದಿದ್ದರು. ಪದವಿ ಪಡೆದ ಬಳಿಕ ಉದ್ಯೋಗಕ್ಕಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ, ಕಳೆದ ಒಂದು ವರ್ಷದಿಂದ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದರು. ಉದ್ಯೋಗದ ನಿರೀಕ್ಷೆಯೊಂದಿಗೆ ಆಳ್ವಾಸ್ ಪ್ರಗತಿಗೆ ಆಗಮಿಸಿದ ಭವ್ಯಶ್ರೀ ಅವರಿಗೆ, ದೈಹಿಕ ಸವಾಲು ಯಾವುದೂ ತಮ್ಮ ಕನಸಿಗೆ ಅಡ್ಡಿಯಾಗಲಿಲ್ಲ.

    ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಮೇಳಕ್ಕೆ ಆಗಮಿಸಿ, ಸಂದರ್ಶನ ಎದುರಿಸಿ, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಅಂತಿಮವಾಗಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗುವ ಮೂಲಕ ತಮ್ಮ ಬಹುದಿನಗಳ ಉದ್ಯೋಗದ ಕನಸನ್ನು ನನಸಾಗಿಸಿಕೊಂಡಿದ್ದಾರೆ.

    ಉದ್ಯೋಗ ಸಿಕ್ಕಿರುವುದು ತುಂಬಾ ಸಂತೋಷ ತಂದಿದೆ. ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದೆ. ಆಳ್ವಾಸ್ ಪ್ರಗತಿಗೆ ಬಂದು ಸಂದರ್ಶನ ಎದುರಿಸಿದ ಬಳಿಕ ನನಗೆ ಈ ಅವಕಾಶ ದೊರೆತಿದೆ. ಮೈಸೂರಿಗೆ ತೆರಳಿ ಕೆಲಸ ಮಾಡಲು ಸಿದ್ಧಳಾಗಿದ್ದೇನೆ ಎಂದು ಭವ್ಯಶ್ರೀ ಸಂತಸ ವ್ಯಕ್ತಪಡಿಸಿದರು.

    ಇದನ್ನೂ ಓದಿ ► ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ – https://kundapraa.com/?p=100591 .

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಗೆ ಸ್ಕೌಟ್ಸ್ –ಗೈಡ್ಸ್ ಮುಖ್ಯ ಆಯುಕ್ತರಾದ ಡಾ. ಪಿ.ಜಿ.ಆರ್ ಸಿಂಧ್ಯಾ ಭೇಟಿ

    08/08/2026

    ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ

    08/08/2026

    ಸುಜ್ಞಾನ ಕಾಲೇಜಿನಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ

    07/08/2026
    Leave A Reply Cancel Reply

    seventeen − eleven =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಗೆ ಸ್ಕೌಟ್ಸ್ –ಗೈಡ್ಸ್ ಮುಖ್ಯ ಆಯುಕ್ತರಾದ ಡಾ. ಪಿ.ಜಿ.ಆರ್ ಸಿಂಧ್ಯಾ ಭೇಟಿ
    • ಗಾಲಿ ಕುರ್ಚಿಯಲ್ಲಿ ಬಂದ ಭಾಗ್ಯಶ್ರೀ ಕುಲಾಲ್‌ಗೆ ಆಳ್ವಾಸ್ ಪ್ರಗತಿಯಲ್ಲಿ ಉದ್ಯೋಗದ ಹೊಸ ದಾರಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್
    • ಸ್ನೇಹ ಸಂಗಮ: 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.