Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
    ಊರ್ಮನೆ ಸಮಾಚಾರ

    ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

    Click Here

    Call us

    Click Here

    1994- 96ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಕೊಡಲ್ಪಡುವ 11ನೇ ವರ್ಷದ ಹದಿನೈದು ಸಾವಿರ ರೂಪಾಯಿ ನಗದು ಪ್ರೋತ್ಸಾಹ ಧನದ ಪ್ರತಿಭಾ ಪುರಸ್ಕಾರವನ್ನು ಕಳೆದ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿ ಮನ್ವಿತ ಅವಳಿಗೆ ನೀಡಲಾಯಿತು.

    ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅಧ್ಯಕ್ಷತೆ ವಹಿಸಿದ್ದರು. 1994-96 ಸಾಲಿನ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಡಾ.ರಾ ಘವೇಂದ್ರ ಶೆಟ್ಟಿ ಉಪಾಧ್ಯಕ್ಷರು ರಿಸರ್ಚ್ ಡೆವಲಪ್ಮೆಂಟ್ ನವಿತಾಸ್ ಲೈಫ್ ಸೈನ್ಸ್ ಮಣಿಪಾಲ ಅವರು ಪ್ರೋತ್ಸಾಧನವನ್ನು ವಿತರಿಸಿದರು.

    ವಿದ್ಯಾರ್ಥಿನಿ ಸಿಂಚನ ಪ್ರಾರ್ಥಿಸಿದರು ವಿದ್ಯಾರ್ಥಿನಿ ತ್ರಿಶಾ ಸ್ವಾಗತಿಸಿದರು . ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ಅವರು ಕಾರ್ಯಕ್ರಮವನ್ನು ನಿರೂಪಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಸಂದೀಪ್ ಧನ್ಯವಾದ ಸಮರ್ಪಿಸಿದರು. ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ

    25/09/2026

    ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ

    25/09/2026

    ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ

    25/09/2026
    Leave A Reply Cancel Reply

    19 − 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ
    • ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ
    • ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ
    • ಉಡುಪಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ
    • ಶಾರ್ಜಾದಲ್ಲಿ ನಿಗೂಢವಾಗಿ ಕೊಲೆಯಾಗಿರುವ ಪ್ರಕಾಶ್ ಕುಂದರ್ ಮೃತದೇಹ ಇಂದು ಕುಂದಾಪುರಕ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.