Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕ್ರೋಷೆ ತರಬೇತಿ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕ್ರೋಷೆ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Oplus_0
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಕರಕುಶಲ ಕಲೆಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಆರ್ಥಿಕವಾಗಿಯು ನಮ್ಮನ್ನು ಸಬಲರನ್ನಾಗಿಸಲು ಸಹಾಯ ಮಾಡುತ್ತದೆ ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇಲ್ಲಿನ ಎಸ್‌.ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕ್ರೋಷೆ ತರಬೇತಿ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

    ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಶಿಕ್ಷಕಿ ಜುನಿತಾ ಮಚಾದೋ ಮಾತನಾಡಿ, ಈ ಆಧುನಿಕ ಯುಗದಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಕಲೆಗಳನ್ನು ಕಲಿಯುವುದು ಸುಲಭವಾಗುತ್ತದೆ. ಆಸಕ್ತಿ ಮತ್ತು ಶ್ರದ್ಧೆ ಇದಕ್ಕೆ ಅಗತ್ಯ ಎಂದು ಹೇಳಿದರು.

    ಉಪನ್ಯಾಸಕಿ ಸುಗುಣ ಆರ್ ಕೆ ಶುಭ ಹಾರೈಸಿದರು. ಎಸ್‌ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತನ್ನಾಡಿದರು. 

    ವಿದ್ಯಾರ್ಥಿ ಪ್ರತಿನಿಧಿಗಳಾದ ಅಂಕಿತಾ ಖಾರ್ವಿ ಮತ್ತು ಸೃಷ್ಟಿ ಖಾರ್ವಿ ಉಪಸ್ಥಿತರಿದ್ದರು. ಸಾನಿಕ ಎಸ್. ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಕಿತ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು .

    Click here

    Click here

    Click here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

    10/08/2026

    ವಕ್ವಾಡಿ: ಆಸರೆ ಟ್ರಸ್ಟ್ ಮೂಲದ ವಿದ್ಯಾರ್ಥಿವೇತನ, ಸಮವಸ್ತ್ರ ವಿತರಣೆ

    10/08/2026

    ಸಂಜೀವಿನಿ ಸಂಘಗಳಲ್ಲಿನ ಹಣ ದುರುಪಯೋಗ ತನಿಖೆಗೆ ಎಸ್‌ಐಟಿ ರಚನೆಯಾಗಲಿ: ಕೆ. ವಿಕಾಸ್ ಹೆಗ್ಡೆ

    10/08/2026
    Leave A Reply Cancel Reply

    seven + 19 =

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕ್ರೋಷೆ ತರಬೇತಿ
    • ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
    • ವಕ್ವಾಡಿ: ಆಸರೆ ಟ್ರಸ್ಟ್ ಮೂಲದ ವಿದ್ಯಾರ್ಥಿವೇತನ, ಸಮವಸ್ತ್ರ ವಿತರಣೆ
    • ಸಂಜೀವಿನಿ ಸಂಘಗಳಲ್ಲಿನ ಹಣ ದುರುಪಯೋಗ ತನಿಖೆಗೆ ಎಸ್‌ಐಟಿ ರಚನೆಯಾಗಲಿ: ಕೆ. ವಿಕಾಸ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.