Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ: ಬ್ಲೂ ಕಲರ್ ಡೇ
    ಊರ್ಮನೆ ಸಮಾಚಾರ

    ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ: ಬ್ಲೂ ಕಲರ್ ಡೇ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ಪ್ಲೇ ಸ್ಕೂಲ್, ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳು ಬ್ಲೂ ಕಲರ್ ಡೇಯನ್ನು ಆಚರಿಸಿದರು.

    Click Here

    Call us

    Click Here

    ಮಕ್ಕಳಲ್ಲಿ ಬಣ್ಣಗಳನ್ನು ಗುರುತಿಸಿ ನೆನಪಿನಲ್ಲಿಟ್ಟುಕೊಳ್ಳುವ ಕೌಶಲ್ಯವನ್ನು ವೃದ್ದಿಸುವ ಸಲುವಾಗಿ ಪ್ರತಿ ತಿಂಗಳು ವಿವಿಧ ಬಣ್ಣಗಳ ದಿನಾಚರಣೆಯನ್ನು ಮಾಡಿ ಮಕ್ಕಳಿಗೆ ಬಣ್ಣಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ಪ್ರಯುಕ್ತ ವಿದ್ಯಾರ್ಥಿಗಳು ಬ್ಲೂ ಬಣ್ಣದ ವಸ್ತುಗಳ ಅಲಂಕಾರವನ್ನು ಮಾಡಿ, ಜೊತೆಗೆ ಬಣ್ಣದ ವಿಶೇಷತೆಗಳನ್ನು ತಿಳಿದು ವಿದ್ಯಾರ್ಥಿಗಳು ನಲಿದಾಡಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬ್ಲೂ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು.

    ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೈ ಕುಂದಾಪ್ರ ಸೇವಾ ಟ್ರಸ್ಟ್ ವತಿಯಿಂದ ಸಹಾಯ ಹಸ್ತ ಹಾಗೂ ಅಭಿನಂದನಾ ಕಾರ್ಯಕ್ರಮ

    10/08/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು – ಬೆಳಕು ಸರಣಿ: ಎಸ್‌ಎಸ್‌ಸಿ ಅಭಿವಿನ್ಯಾಸ ಕಾರ್ಯಕ್ರಮ

    10/08/2026

    ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಆಹಾರ ಧಾನ್ಯಗಳ ಕಿಟ್ ಹಾಗೂ ಆರ್ಥಿಕ ಧನಸಹಾಯ ವಿತರಣೆ

    10/08/2026
    Leave A Reply Cancel Reply

    eighteen − 12 =

    Call us

    Click Here

    Call us

    Call us

    Call us
    Highest Viewed Recently
    • ಜೈ ಕುಂದಾಪ್ರ ಸೇವಾ ಟ್ರಸ್ಟ್ ವತಿಯಿಂದ ಸಹಾಯ ಹಸ್ತ ಹಾಗೂ ಅಭಿನಂದನಾ ಕಾರ್ಯಕ್ರಮ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು – ಬೆಳಕು ಸರಣಿ: ಎಸ್‌ಎಸ್‌ಸಿ ಅಭಿವಿನ್ಯಾಸ ಕಾರ್ಯಕ್ರಮ
    • ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ: ಬ್ಲೂ ಕಲರ್ ಡೇ
    • ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಆಹಾರ ಧಾನ್ಯಗಳ ಕಿಟ್ ಹಾಗೂ ಆರ್ಥಿಕ ಧನಸಹಾಯ ವಿತರಣೆ
    • ಕ್ರೀಡೆಯಿಂದ ಯುವಜನರನ್ನು ಆರೋಗ್ಯಕರ ಚಟುವಟಿಕೆಗೆ ಕೊಂಡೊಯ್ಯುವುದೇ ಗುರಿ: ಶಾಸಕ ಕಿರಣ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.