Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೂರದರ್ಶನ ಬಿ-ಹೈ ಗ್ರೇಡ್ ಪಡೆದ ನೃತ್ಯವಿದುಷಿ ಅಯನಾ ಪೆರ್ಲ
    ಊರ್ಮನೆ ಸಮಾಚಾರ

    ದೂರದರ್ಶನ ಬಿ-ಹೈ ಗ್ರೇಡ್ ಪಡೆದ ನೃತ್ಯವಿದುಷಿ ಅಯನಾ ಪೆರ್ಲ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮಂಗಳೂರು:
    ಪ್ರಸಿದ್ಧ ಭರತನಾಟ್ಯ ಕಲಾವಿದೆ ವಿದುಷಿ ಅಯನಾ ಪೆರ್ಲ ಅವರು ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ದೂರದರ್ಶನವು ಏರ್ಪಡಿಸುವ ಉನ್ನತ ಶ್ರೇಯಾಂಕದ ಭರತನಾಟ್ಯ ಪರೀಕ್ಷೆಯಲ್ಲಿ ಬಿ-ಹೈ ಸ್ಥಾನ ಪಡೆದಿದ್ದಾರೆ. ಇದೊಂದು ಪ್ರತಿಷ್ಠಿತ ಸ್ಥಾನವಾಗಿದ್ದು ಭಾರತದಾದ್ಯಂತ ಉನ್ನತ ಪ್ರದರ್ಶನಗಳನ್ನು ನೀಡಲು ಅರ್ಹತೆ ಪಡೆಯುವ ಮಾನದಂಡವಾಗಿದೆ.

    Click Here

    Call us

    Click Here

    ಕಳೆದ ಇಪ್ಪತ್ತೈದು ವರ್ಷಗಳಿಂದ ಭರತನಾಟ್ಯ ಕಲಿಯುತ್ತ ದೇಶಾದ್ಯಂತ ಪ್ರದರ್ಶನ ನೀಡುತ್ತಿರುವ ವಿದುಷಿ ಅಯನಾ ಪೆರ್ಲ ಮಂಗಳೂರಿನ ನೃತ್ಯವಿದುಷಿಯರಾದ ಶಾರದಾಮಣಿ ಶೇಖರ್ ಮತ್ತು ಶ್ರೀಲತಾ ನಾಗರಾಜ್ ಅವರ ಶಿಷ್ಯೆಯಾಗಿ, ಪ್ರಸ್ತುತ ಚೆನ್ನೈಯ ವರ್ಷಾ ಅಕ್ಹೌರಿ ಅವರ ಬಳಿ ಭರತನಾಟ್ಯದ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ.

    ವಿದುಷಿ ಅಯನಾ ಪೆರ್ಲ ಕವಿ – ಸಾಹಿತಿ ದಂಪತಿಗಳಾದ ಡಾ. ವಸಂತಕುಮಾರ ಪೆರ್ಲ ಮತ್ತು ಕೆ. ಶೈಲಾಕುಮಾರಿ ಅವರ ದ್ವಿತೀಯ ಪುತ್ರಿಯಾಗಿದ್ದು ಯೋಗ ಪರಿಣಿತೆಯೂ ಆಗಿದ್ದಾರೆ. ಎಂಜಿನಿಯರಿಂಗ್ ಶಿಕ್ಷಣ ಪಡೆದು ಸದ್ಯ ಚೀನಾದಲ್ಲಿ ವೃತ್ತಿಯಲ್ಲಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಯಕ್ಷಗಾನ ಸಂಘ ʼಅಭಿವಿನ್ಯಾಸʼ ಕಾರ್ಯಕ್ರಮ

    26/09/2026

    ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

    26/09/2026

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಮತ್ತು ರಸಪ್ರಶ್ನೆ ಕಾರ್ಯಕ್ರಮ

    26/09/2026
    Leave A Reply Cancel Reply

    nine − 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಯಕ್ಷಗಾನ ಸಂಘ ʼಅಭಿವಿನ್ಯಾಸʼ ಕಾರ್ಯಕ್ರಮ
    • ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಮತ್ತು ರಸಪ್ರಶ್ನೆ ಕಾರ್ಯಕ್ರಮ
    • ಮರವಂತೆ: ʼವಿಶ್ವಕರ್ಮʼ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ
    • ಆರೋಗ್ಯ ಹಾಗೂ ಆತ್ಮಜ್ಞಾನ ಬೇರೆಬೇರೆಯಲ್ಲ: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.