Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    alvas nudisiri

    ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಆಳ್ವಾಸ್ ಹೆಲ್ತ್ ಸೆಂಟರ್‌ನ ಸಹಯೋಗದಲ್ಲಿ ಆಳ್ವಾಸ್ ನರ್ಸಿಂಗ್ ಕಾಲೇಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಡುಬಿದಿರೆ ವಲಯ ಹಾಗೂ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಇವುಗಳ ಜಂಟಿ  ಆಶ್ರಯದಲ್ಲಿ ಸ್ತನ್ಯಪಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಏಳು ದಿನಗಳ ವಿಶೇಷ ಕಾರ್ಯಕ್ರಮದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಲಾಯಿತು. ಮೊದಲ ದಿನ ಆಳ್ವಾಸ್‌ನ ಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ. ಶ್ರೇಯಾ ವೈದ್ಯ, ಸುಮಾರು 120 ತಾಯಂದಿರಿಗೆ ಝಮ್ ಮೀಟಿಂಗ್ ಮೂಲಕ ಮಾಹಿತಿ ಒದಗಿಸಿದರು. ಎರಡನೇ ದಿನ ಆಳ್ವಾಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಸ್ತನ್ಯಪಾನ ಬಗ್ಗೆ ಮಾಹಿತಿ ನೀಡುವ ದೃಶ್ಯ ಮಾಧ್ಯಮದ ವಿಡಿಯೋಗಳನ್ನು ತಯಾರಿಸಿದರು.  

    ಮೂರನೇ ದಿನ ಗರ್ಭಿಣಿಯರ ಆಹಾರ ಪದ್ದತಿಯನ್ನು ವಿವರಿಸುವ ಸ್ಟಾಲ್‌ಗಳನ್ನು ನಿರ್ಮಿಸಿ ಮಾಹಿತಿ ನೀಡಲಾಯಿತು. ನಾಲ್ಕನೇಯ ದಿನ ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಹಿತಿ  ಕರ‍್ಯಗಾರ  ನಡೆಸಲಾಯಿತು. ಐದನೇ ದಿನ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ  ಸಹಯೋಗದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು.

    ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಅಧಿಕಾರಿ ಎಂ.ಎಸ್. ಶ್ರೀಧರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಶೈಲಾ ಕಾರಗಿ ಇದ್ದರು.  

    ಮಕ್ಕಳ ತಜ್ಞ ಡಾ. ದೀಪಕ್ ಪ್ರೀತೇಶ್ ಮಾಹಿತಿ ನೀಡಿದರು. ಆರನೇ ದಿನ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯಕ್ರಮ ನಡೆಸಿ ಎಲ್ಲರಿಗೂ ಮಾಹಿತಿ ನೀಡಲಾಯಿತು. ಏಳನೇ ದಿನ ಮೂಡುಬಿದಿರೆ ವಿಭಾಗದ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಗರ್ಭಿಣಿಯರ ಮಾನಸಿಕ ಆರೋಗ್ಯದ ಕುರಿತು ಮಾಹಿತಿಯನ್ನು ಆಳ್ವಾಸ್‌ನ ಮಾನಸಿಕ ಆರೋಗ್ಯ ತಜ್ಞೆ ಡಾ. ಪ್ರಜಕ್ತ ವಿ ರಾವ್ ನೀಡಿದರು.

    Click here

    Click here

    Click here

    Call us

    Call us

    ಗರ್ಭಿಣಿಯರ ಆಹಾರ ಪದ್ಧತಿಯನ್ನು ರಾಷ್ಟ್ರಪತಿ ಪ್ರಶಸ್ತಿ ವಿಜೇತೆ ಅನುಷಾ ಆಚಾರ್ ಹಾಗೂ ಮಡಿಲು ಹೆರಿಗೆ ಯೋಜನೆಯ  ಕುರಿತು ಆಳ್ವಾಸ್‌ನ ಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ. ಹನಾ ಶೆಟ್ಟಿ ನೀಡಿದರು. ಕವಿತಾ ಸ್ತನ್ಯಪಾನದ ಬಗ್ಗೆ ಮಾಹಿತಿ ನೀಡಿದರು.

    ಇದೇ ಸಂಧರ್ಭದಲ್ಲಿ 2026ನೇ ಸಾಲಿನ ತಳಮಟ್ಟದ ನವೋದ್ಯಮ ಗೌರವಕ್ಕೆ ಪಾತ್ರರಾಗಿರುವ ಮೂಡುಬಿದಿರೆಯ ಅನುಷಾ ಪ್ರಜ್ವಲ್ ಆಚಾರ್‌ನ್ನು ಆಳ್ವಾಸ್ ಹೆಲ್ತ್ ಸೆಂಟರ್‌ವತಿಯಿಂದ ಸನ್ಮಾನಿಸಲಾಯಿತು.

    ವೈದ್ಯರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ತಾಯಂದಿರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಜ್ಞರಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆದರು. ಆಳ್ವಾಸ್‌ನ ಹಿರಿಯ ಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ. ಹನಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ

    12/09/2026

    ಕುಂದಾಪುರ: ಆರ್.ಎನ್.ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ಸಂಸ್ಕ್ರತೋತ್ಸವ ‘ಶ್ರಾವಣಿ’ ಕಾರ್ಯಕ್ರಮ

    12/09/2026

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ತಾಲೂಕು ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಸಮಾರೋಪ

    12/09/2026
    Leave A Reply Cancel Reply

    fifteen + ten =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.