Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಇದರ 2026 – 2027ನೇ ಸಾಲಿನ ಶಾಲಾಭಿವೃದ್ಧಿ ಹಾಗೂ ಎಸ್.ಡಿ.ಎಮ್.ಸಿ ನೂತನ ಅಧ್ಯಕ್ಷರಾಗಿ ವೆಂಕಟರಮಣ ಹೆಚ್. ದೇವಾಡಿಗ ಹೇನಬೇರು ಆಯ್ಕೆಯಾಗಿದ್ದಾರೆ. Byndoor