Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವೀಲ್‌ಚೇರ್ ವಿತರಣೆ
    ಊರ್ಮನೆ ಸಮಾಚಾರ

    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವೀಲ್‌ಚೇರ್ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವೀಲ್‌ಚೇರ್ ವಿತರಣೆ ಕಾರ್ಯಕ್ರಮ ಕೋಟೇಶ್ವರದ ಮಾರ್ಕೊಡಿನಲ್ಲಿ ನಡೆಯಿತು.

    Click Here

    Call us

    Click Here

    ರೋಟರಿ ವಲಯ 2ರ ಸಹಾಯಕ ಗವರ್ನರ್ ಸುಧಾಕರ್ ಶೆಟ್ಟಿ ಅವರು ಮಾರ್ಕೊಡಿನ ನಿವಾಸಿ ಭಾಸ್ಕರ ವೀಲ್‌ಚೇರ್ ಹಸ್ತಾಂತರಿಸಿ ಮಾತನಾಡಿ, ಅಗತ್ಯವಿರುವವರಿಗೆ ನೆರವು ನೀಡುವ ಮೂಲಕ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸಮಾಜಮುಖಿ ಸೇವೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ದೈಹಿಕ ಸವಾಲುಗಳನ್ನು ಎದುರಿಸುತ್ತಿರುವವರಿಗೆ ವೀಲ್‌ಚೇರ್‌ಗಳಂತಹ ಅಗತ್ಯ ಸಾಧನಗಳನ್ನು ಒದಗಿಸುವುದು ಅವರ ಜೀವನದಲ್ಲಿ ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

    ಸಮಾಜದ ಅಗತ್ಯವಿರುವ ವರ್ಗಗಳಿಗೆ ನಿರಂತರವಾಗಿ ನೆರವು ನೀಡುವ ಮೂಲಕ ಮಾನವೀಯ ಸೇವೆಯನ್ನು ಮುಂದುವರಿಸುವುದು ರೋಟರಿ ಕ್ಲಬ್ ಕೋಟ ಬ್ರಿಗೇಡ್‌ನ ಪ್ರಮುಖ ಉದ್ದೇಶವಾಗಿದೆ ಎಂದು ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ತಿಳಿಸಿದರು.

    ಕಾರ್ಯಕ್ರಮದಲ್ಲಿ ವಲಯ ೨ರ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಹಾಗೂ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸದಸ್ಯರಾದ ಡಾ. ಗಣೇಶ್ ಯು., ಸುರೇಶ್ ಆಚಾರ್ಯ, ವಿಷ್ಣುಮೂರ್ತಿ ಉರಾಳ, ಪ್ರಕಾಶ್ ಹಂದಟ್ಟು, ಅನಿಲ್ ಪೂಜಾರಿ, ರವಿನಾಥ್ ಪೂಜಾರಿ ಮತ್ತು ಪ್ರಥ್ವಿನ್ ಸಿ. ಮೆಂಡನ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಣೂರು ಪಡುಕರೆಯಲ್ಲಿನ ಉಪ್ಪು ನೀರಿನ ಹೊಳೆಯಲ್ಲಿ ಕಾಂಡ್ಲ ಗಿಡದಿಂದ ಹಾವಳಿಯಿಂದ ಕೃತಕ ನೆರೆ, ರೈತ ಸಂಘ ಡಿಸಿಗೆ ಮನವಿ

    11/08/2026

    ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ

    11/08/2026

    ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ

    11/08/2026
    Leave A Reply Cancel Reply

    four × four =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವೀಲ್‌ಚೇರ್ ವಿತರಣೆ
    • ಮಣೂರು ಪಡುಕರೆಯಲ್ಲಿನ ಉಪ್ಪು ನೀರಿನ ಹೊಳೆಯಲ್ಲಿ ಕಾಂಡ್ಲ ಗಿಡದಿಂದ ಹಾವಳಿಯಿಂದ ಕೃತಕ ನೆರೆ, ರೈತ ಸಂಘ ಡಿಸಿಗೆ ಮನವಿ
    • ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ
    • ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.