ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ನಗರದ ನಿಟ್ಟೂರು ರಾ.ಹೆ 66ರ ಆಭರಣ ಮೋಟಾರ್ಸ್ ಪ್ರೈವೇಟ್ ಲಿ.ನಲ್ಲಿ ಆಗಸ್ಟ್ 14ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಆಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.











