Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಸಂಪನ್ನ
    ಊರ್ಮನೆ ಸಮಾಚಾರ

    ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಸಂಪನ್ನ

    Updated:12/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು.

    Click Here

    Call us

    Click Here

    ಪ್ರತಿ ವರ್ಷ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿ ಜಾತ್ರೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ನಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವ ಪ್ರತೀತಿ ಇದೆ. ಹೀಗಾಗಿ ಬೇರೆ ಬೇರೆ ಊರುಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಬೆಳಿಗ್ಗೆ ದೇವಳದಲ್ಲಿ ರುದ್ರಾಭಿಷೇಕ ಮಹಾಮಂಗಳಾರತಿ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಿತು.

    ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿನ ನಾಗತೀರ್ಥಕ್ಕೆ ವಿಶೇಷವಾದ ಪ್ರಾಮುಖ್ಯತೆಯಿದೆ. ಅಮಾವಾಸ್ಯೆಯಂದು ಇಲ್ಲಿನ ನಾಗತೀರ್ಥದಲ್ಲಿ ಕಾಶಿಯಿಂದ ತೀರ್ಥ ಬರುತ್ತದೆ ಎನ್ನುವ ನಂಬಿಕೆಯಿದೆ. ಕರ್ಕಾಟಕ ಅಮಾವಾಸ್ಯೆಯ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ.

    ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

    ಇದನ್ನೂ ಓದಿ ► ಮರವಂತೆ: ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ, ಸಹಸ್ರಾರು ಮಂದಿ ಭಾಗಿ – https://kundapraa.com/?p=100768 .

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರವಂತೆ: ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ, ಸಹಸ್ರಾರು ಮಂದಿ ಭಾಗಿ

    12/08/2026

    ರಾಷ್ಟೀಯ ಜಂತು ಹುಳು ನಿವಾರಣಾ ದಿನಾಚರಣೆ ಸಂಬಂಧವಾಗಿ ಜನ ಜಾಗೃತಿ ಕರಪತ್ರ ಬಿಡುಗಡೆ

    12/08/2026

    ಪಾಂಚಜನ್ಯ ಸಂಘ ಪಾರಂಪಳ್ಳಿ – ಹಂದಟ್ಟು ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ

    12/08/2026
    Leave A Reply Cancel Reply

    two − 1 =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ, ಸಹಸ್ರಾರು ಮಂದಿ ಭಾಗಿ
    • ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಸಂಪನ್ನ
    • ರಾಷ್ಟೀಯ ಜಂತು ಹುಳು ನಿವಾರಣಾ ದಿನಾಚರಣೆ ಸಂಬಂಧವಾಗಿ ಜನ ಜಾಗೃತಿ ಕರಪತ್ರ ಬಿಡುಗಡೆ
    • ಉಡುಪಿ: ಆ.14 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
    • ಪಾಂಚಜನ್ಯ ಸಂಘ ಪಾರಂಪಳ್ಳಿ – ಹಂದಟ್ಟು ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.